ಸಿನಿಮಾ ಸುದ್ದಿ

ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ' ಚಿತ್ರ ರಿಲೀಸ್ ಡೇಟ್ ಫಿಕ್ಸ್!

Shilpa D

ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ನಿರ್ದೇಶಕ ಪ್ರೇಮ್ ಸಿನಿಮಾ ರಿಲೀಸ್ ಮಾಡುವ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.

SCROLL FOR NEXT