ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ 
ಸಿನಿಮಾ ಸುದ್ದಿ

ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಹೊಸ ಚಿತ್ರ; ಪ್ರಧಾನ ಪಾತ್ರದಲ್ಲಿ ಮೇಘನಾ ರಾಜ್

ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ. 

ಬೆಂಗಳೂರು: ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ. 

ಪಿ.ಬಿ.ಸ್ಟುಡಿಯೋಸ್ ಲಾಂಛನದಲ್ಲಿ ನೂತನ ಚಿತ್ರ ನಿರ್ಮಾಣವಾಗುತ್ತಿದ್ದು, ಪನ್ನಗಾಭರಣ, ಹೊಸ ಪ್ರತಿಭೆ ನಿರ್ದೇಶಕ ವಿಶಾಲ್ ಹಾಗೂ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮುಂತಾದವರು ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿರಂಜೀವಿ ಸರ್ಜಾ ಅವರೊಂದಿಗೆ ಸೇರಿ ಚಿತ್ರ ನಿರ್ಮಾಣ ಮಾಡಬೇಕೆಂಬ ಹಂಬಲವಿತ್ತು. ಆಗಲಿಲ್ಲ. ಈಗ ಈ ನೂತನ ಚಿತ್ರ ನಾಳೆ ಅಕ್ಟೋಬರ್ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದಂದೇ ಆರಂಭವಾಗುತ್ತಿದೆ. ಇನ್ನೂಂದು ಸಂತಸದ ವಿಷಯವೆಂದರೆ ಮೇಘನಾರಾಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಆರಂಭೊತ್ಸವಕ್ಕೆ ನಿರ್ದೇಶಕ ಟಿ.ಎಸ್.ನಾಗಾಭರಣ, ನಟ ಸುಂದರರಾಜ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಆಗಮಿಸಿ ಶುಭ ಕೋರಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!