ಪುನೀತ್ ಮತ್ತು ಅಮೋಘವರ್ಷ 
ಸಿನಿಮಾ ಸುದ್ದಿ

ಅಮೋಘ ವರ್ಷ ಜೊತೆಗೆ ಪುನೀತ್ ಸಿನಿಮಾ! ಗಂಧದ ಗುಡಿ ಅಥವಾ ಒಂದು ಮುತ್ತಿನ ಕಥೆ ಟೈಟಲ್?

ನಟ ಪುನೀತ್ ರಾಜ್ ಕುಮಾರ್ ಇತ್ತೀಚೆಗೆ ಮಾಡಿದ ಟ್ವೀಟ್ ವೊಂದು ಬಾರಿ ಕುತೂಹಲ ಮೂಡಿಸಿದೆ. ತಮ್ಮ ಹೋಮ್ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮುಂದಿನ ಸಿನಿಮಾ ತಯಾರಾಗಲಿದೆ. 

ನಟ ಪುನೀತ್ ರಾಜ್ ಕುಮಾರ್ ಇತ್ತೀಚೆಗೆ ಮಾಡಿದ ಟ್ವೀಟ್ ವೊಂದು ಬಾರಿ ಕುತೂಹಲ ಮೂಡಿಸಿದೆ. ತಮ್ಮ ಹೋಮ್ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮುಂದಿನ ಸಿನಿಮಾ ತಯಾರಾಗಲಿದೆ. 

ಕಥೆ ಹುಟ್ಟಿದ್ದು ದಶಕಗಳ ಹಿಂದೆ. ನಮ್ಮ ಜನರು, ನಮ್ಮ ನೆಲದ ವೈಭವ. ನಮ್ಮ ತಳಸಮುದಾಯಗಳು ಪ್ರಪಂಚದಾದ್ಯಂತ ಹರಡಿಕೊಂಡಿವೆ. ಹಿಂದಿನ ಪೀಳಿಗೆಗೆ ಸ್ಫೂರ್ತಿ ಅದಮ್ಯವಾಗಿತ್ತು. ಆ ಇತಿಹಾಸವನ್ನು ಮೆಲುಕು ಹಾಕುವ ಸಮಯ ಬಂದಿದೆ.

ಮಡ್ ಸ್ಕಿಪ್ಪರ್ ಸಹಯೋಗದೊಂದಿಗೆ ಪಿಆರ್ ಕೆ ಪ್ರೊಡಕ್ಷನ್ ಸಿನಿಮಾ ನಿರ್ಮಿಸಲಿದೆ, ಪುನೀತ್ ಮುಂದಿನ ಸಿನಿಮಾ ಸಾಹಸ ಕುರಿತದ್ದಾಗಿದೆ, ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ಪುನೀತ್ ಜೊತೆಯಾಗಲಿದ್ದಾರೆ. ಕೆಲವು ತಿಂಗಳ ಹಿಂದೆ ಪವರ್ ಸ್ಟಾರ್  ಪುನೀತ್ ಕರಾವಳಿ ಪ್ರದೇಶದಲ್ಲಿ ವ್ಯಾಪಕವಾಗಿ ಪ್ರಯಾಣಿಸಿದ್ದರು ಎಂದು ವರದಿಯಾಗಿತ್ತು. ಈ ಪ್ರವಾಸದ ಕೆಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಆಗಿದ್ದವು. 

ಮತ್ತೊಂದು ಕುತೂಹಲಕಾರಿ ಸುದ್ದಿ ಏನೆಂದರೆ, ಚಿತ್ರಕ್ಕೆ ಗಂಧದ ಗುಡಿ ಅಥವಾ ಒಂದು ಮುತ್ತಿನ ಕಥೆ ಎಂದು ಹೆಸರಿಡಬಹುದು, ಇವೆರಡೂ  ಡಾ ರಾಜ್‌ಕುಮಾರ್ ಅಭಿನಯದ ಕ್ಲಾಸಿಕ್‌ ಸಿನಿಮಾಗಲಾಗಿವೆ. ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಯೋಜನೆಯ ಅಧಿಕೃತ ಘೋಷಣೆ ಮಾಡಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT