ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಮೆರೆದ 'ರಾಜರತ್ನ': ಪುನೀತ್ ನೇತ್ರದಾನ

ಬದುಕಿದ್ದಾಗ ಒಳ್ಳೆಯ ಮನುಷ್ಯ, ಉತ್ತಮ ನಟ ಎನಿಸಿಕೊಂಡಿದ್ದು ಮಾತ್ರವಲ್ಲದೆ ಸಾವಿನಲ್ಲಿಯೂ ಪುನೀತ್ ರಾಜ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ.

ಬೆಂಗಳೂರು: ಬದುಕಿದ್ದಾಗ ಒಳ್ಳೆಯ ಮನುಷ್ಯ, ಉತ್ತಮ ನಟ ಎನಿಸಿಕೊಂಡಿದ್ದು ಮಾತ್ರವಲ್ಲದೆ ಸಾವಿನಲ್ಲಿಯೂ ಪುನೀತ್ ರಾಜ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ.

46 ವರ್ಷದ ಸ್ಯಾಂಡಲ್ ವುಡ್ ನ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಬೆಳಗ್ಗೆ 12 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಅಶ್ವಿನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು, ನಟರು-ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ಅವರ ಅಭಿಮಾನಿಗಳು ತೀವ್ರ ದುಃಖಸಾಗರದಲ್ಲಿ ಮುಳುಗಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!