ರಜನಿಕಾಂತ್ 
ಸಿನಿಮಾ ಸುದ್ದಿ

ಚೆನ್ನೈ: ರಜನಿಕಾಂತ್  ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ 

ಇತ್ತೀಚಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಭೇಟಿ ನೀಡಿದರು. 

ಚೆನ್ನೈ: ಇತ್ತೀಚಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಭೇಟಿ ನೀಡಿದರು. 

ರಜನಿಕಾಂತ್  ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಾದ ನಂತರ ನಿನ್ನೆದಿನ ಮಿದುಳಿಗೆ ರಕ್ತ ಪೂರೈಕೆ ಪುನರ್ ಸ್ಥಾಪಿಸುವ ಪ್ರಕ್ರಿಯೆಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು.

ರಜನಿಕಾಂತ್ ಬೇಗನೆ ಗುಣಮುಖರಾಗಲಿ ಎಂದು ಈ ಹಿಂದೆ ಶುಭ ಹಾರೈಸಿದ್ದ ಮುಖ್ಯಮಂತ್ರಿ ಸ್ಟಾಲಿನ್, ಇಂದು ಆಸ್ಪತ್ರೆಗೆ ಭೇಟಿ ನೀಡಿ, ರಜನಿ ಕಾಂತ್ ಅವರ ಆರೋಗ್ಯ ವಿಚಾರಿಸಿದರು. 

ಸಿಎಆರ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಜನಿಕಾಂತ್ ಕೆಲ ದಿನಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆ  ತಿಳಿಸಿದೆ. ಆಗಾಗ್ಗೆ ತಲೆ ತಿರುಗುವಿಕೆ ಸಮಸ್ಯೆಯಿಂದಾಗಿ ಅಕ್ಟೋಬರ್ 28ರಂದು ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ರಾಜ್ಯ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

SCROLL FOR NEXT