ಸಿ. ಜಯರಾಮ್ 
ಸಿನಿಮಾ ಸುದ್ದಿ

ಆಟೋ ರಾಜ, ನಾ ನಿನ್ನ ಬಿಡಲಾರೆ ಸಿನಿಮಾ ನಿರ್ಮಾಪಕ ಸಿ. ಜಯರಾಮ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ. ಸೆ.9 ರ ಬೆಳಗಿನಜಾವ 2 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ. ಸೆ.9 ರ ಬೆಳಗಿನಜಾವ 2 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಜಯರಾಮ್ ಅವರ ಪುತ್ರ 'ಮಿಲನ' ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ದೊಡ್ಡ ಹೆಸರು ಮಾಡಿದ್ದಾರೆ. 70-80ರ ದಶಕದಲ್ಲಿ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಜಯರಾಮ್, ಆನಂತರ ಸಿನಿಮಾ ನಿರ್ಮಾಣದಿಂದ ದೂರ ಉಳಿದಿದ್ದರು. ಜಯರಾಮ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ನಿರ್ಮಾಪಕರು ಕಂಬನಿ ಮಿಡಿದಿದ್ದಾರೆ. 

1976ರಲ್ಲಿ ತೆರೆಕಂಡ ಶ್ರೀನಾಥ್‌ ಮತ್ತು ಆರತಿ ಅಭಿನಯದ 'ಪಾವನ ಗಂಗ', ರಜನಿಕಾಂತ್ ಮತ್ತು ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ್ದ 'ಗಲಾಟೆ ಸಂಸಾರ' ಆನಂತ್ ನಾಗ್ ನಟಿಸಿದ್ದ ಸೂಪರ್ ಹಿಟ್ ಸಿನಿಮಾ 'ನಾ ನಿನ್ನ ಬಿಡಲಾರೆ', ಶಂಕರ್ ನಾಗ್ ಅವರ ಮೆಗಾ ಹಿಟ್ ಸಿನಿಮಾ 'ಆಟೋ ರಾಜ' ಮುಂತಾದ ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿ ಹೆಸರು ಮಾಡಿದ್ದರು 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!