ಮಹೇಶ್ ಬಾಬು 
ಸಿನಿಮಾ ಸುದ್ದಿ

ಮಹೇಶ್ ಬಾಬು ಅಭಿನಯದ 'SSMB28' ಚಿತ್ರದ ರಿಲೀಸ್ ಡೇಟ್ ಫಿಕ್ಸ್ 

ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಬಹು ನಿರೀಕ್ಷಿತ 'SSMB 28' ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷ ಏಪ್ರಿಲ್ 28 ರಂದು ಚಿತ್ರ ಬಿಡುಗಡೆಯಾಗಲಿದೆ.

ಹೈದ್ರಾಬಾದ್:  ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಬಹು ನಿರೀಕ್ಷಿತ 'SSMB 28' ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷ ಏಪ್ರಿಲ್ 28 ರಂದು ಚಿತ್ರ ಬಿಡುಗಡೆಯಾಗಲಿದೆ. ಸೋಶಿಯಸಲ್ ಮೀಡಿಯಾದಲ್ಲಿ ಚಿತ್ರ ತಂಡ ಈ ವಿಷಯವನ್ನು ಪ್ರಕಟಿಸಿದೆ.

ಭಾರತೀಯ ಚಿತ್ರೋದ್ಯಮ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ತ್ರಿವಿಕ್ರಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಮಹೇಶ್ ಬಾಬು ಅವರಿಗೆ ತ್ರಿವಿಕ್ರಮ್ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾವಾಗಿದೆ. ಪೂಜಾ ಹೆಗ್ಡೆ ನಾಯಕಿಯಾಗಿ ಅಭಿನಯಿಸಲಿದ್ದು, ಉಳಿದ ಪಾತ್ರಗಳ ವಿವರ ಶೀಘ್ರದಲ್ಲಿಯೇ ಹೊರಬೀಳಲಿದೆ.

ವಿಕ್ರಮ್ ಯಾವಾಗಲೂ ಪ್ಯಾಮಿಲಿ ಎಂಟರ್ ಟೈನರ್ ಚಿತ್ರಗಳತ್ತ ಪ್ರಮುಖವಾಗಿ ಗಮನ ಹರಿಸುತ್ತಿರುತ್ತಾರೆ. ಆದರೆ, ಈ ಚಿತ್ರ ವಿಭಿನ್ನವಾಗಿದೆ ಎಂದು ಮಹೇಶ್ ಬಾಬು ಸ್ಪಷ್ಪಪಡಿಸಿದ್ದಾರೆ. ಎಸ್ ಎಸ್ ತಮನ್ನಾ ಸಂಗೀತ ಸಂಯೋಜಿಸಲಿದ್ದು, ನವಿನ್ ನೂಲಿ ಅವರ ಸಂಕಲನವಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!