ರವಿಚಂದ್ರನ್ ಪುತ್ರ ಮನೋರಂಜನ್- ಸಂಗೀತಾ ವಿವಾಹ ಕಾರ್ಯಕ್ರಮ 
ಸಿನಿಮಾ ಸುದ್ದಿ

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ನಟ ಮನೋರಂಜನ್- ಸಂಗೀತ 

ನಟ, ನಿರ್ದೇಶಕ, ವಿ ರವಿಚಂದ್ರನ್ ಪುತ್ರ ಮನೋರಂಜನ್- ಸಂಗೀತಾ ವಿವಾಹ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. 

ಬೆಂಗಳೂರು: ನಟ, ನಿರ್ದೇಶಕ, ವಿ ರವಿಚಂದ್ರನ್ ಪುತ್ರ ಮನೋರಂಜನ್- ಸಂಗೀತಾ ವಿವಾಹ ಇಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. 
 
ಪೋಷಕರು ನಿಶ್ಚಯಿಸಿದ ವಧುವನ್ನು ಮನೋರಂಜನ್ ವರಿಸಿದ್ದಾರೆ. ಮನೋರಂಜನ್-ಸಂಗೀತಾ ವಿವಾಹ ಕಾರ್ಯಕ್ರಮದ ಭಾಗವಾಗಿ ಆ.20 ರಂದು ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ನಟ ಡಾ.ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಹಂಸಲೇಖ ಸೇರಿದಂತೆ ಸ್ಯಾಂಡಲ್ ವುಡ್ ನ ಗಣ್ಯರು, ನಟ-ನಟಿಯರು, ಕಲಾವಿದರು ಭಾಗಿಯಾಗಿ ಶುಭಕೋರಿದರು. 

ಪುತ್ರನ ವಿವಾಹದ ಬಗ್ಗೆ ಮಾತನಾಡಿದ್ದ ರವಿಚಂದ್ರನ್ ಮಗಳು ಅಂಜಲಿ ರೀತಿಯಲ್ಲಿ ಮಗನ ಮದುವೆ ಮಾಡುತ್ತಿಲ್ಲ, ಹೆಣ್ಣಿನ ಕಡೆಯವರಿಗೆ ಆಡಂಬರ ಇಷ್ಟವಿಲ್ಲದ ಕಾರಣ ಸರಳವಾಗಿ ವಿವಾಹ ಮಾಡುತ್ತಿದ್ದೇವೆ ಎಂದು ಹೇಳಿದ್ದರು. 

ರವಿಚಂದ್ರನ್‌ ಚಿತ್ರರಂಗದವರು, ಆತ್ಮೀಯರಿಗಾಗಿ ಆಗಸ್ಟ್ 22ರಂದು ಕೂಡ ಮಗನ ಮದುವೆಯ ಆರತಕ್ಷತೆಯನ್ನು ಆಯೋಜಿಸಿದ್ದಾರೆ. ಆ ಆರತಕ್ಷತೆಗೆ ದೊಡ್ಡ ಮಟ್ಟದಲ್ಲಿ ಜನರು ಬರುವ ನಿರೀಕ್ಷೆಯಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT