ಲೈಗರ್ ಫೋಸ್ಟರ್ 
ಸಿನಿಮಾ ಸುದ್ದಿ

ವಿಶ್ವಾದ್ಯಂತ ‘ಲೈಗರ್​’ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?

ವಿಜಯ್ ದೇವರಕೊಂಡ ಮತ್ತು ಅನಾನ್ಯ ಪಾಂಡೆ ಅಭಿನಯದ 'ಲೈಗರ್' ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ರೂ. 33.12 ಕೋಟಿ ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೈದರಾಬಾದ್: ವಿಜಯ್ ದೇವರಕೊಂಡ ಮತ್ತು ಅನಾನ್ಯ ಪಾಂಡೆ ಅಭಿನಯದ 'ಲೈಗರ್' ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ರೂ. 33.12 ಕೋಟಿ ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ತಿಳಿದುಬಂದಿದೆ.

 ಪೂರಿ ಜಗ್ಗನಾಥ್ ನಿರ್ದೇಶನದ ಈ ಚಿತ್ರ ಹಿಂದಿ, ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಗುರುವಾರ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಜಗನ್ನಾಥ್ ಮತ್ತು ಚಾರ್ಮಿ ಕೌರ್ ಅವರ ಬ್ಯಾನರ್ ಪುರಿ ಕನೆಕ್ಟ್ಸ್ ಮತ್ತು ಕರಣ್ ಜೋಹರ್ ನೇತೃತ್ವದ ಧರ್ಮ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ.

 ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ ಚಿತ್ರವು ವಿಶ್ವಾದ್ಯಂತ ರೂ 33.12 ಕೋಟಿ ಸಂಗ್ರಹಿಸಿದೆ ಎಂದು ಚಿತ್ರ ನಿರ್ಮಾಪಕರು ಶುಕ್ರವಾರ ಘೋಷಿಸಿದ್ದಾರೆ.

ಚಿತ್ರದಲ್ಲಿ ರಮ್ಯಾ ಕೃಷ್ಣ, ರೋನಿತ್ ರಾಯ್ ಮತ್ತು ವಿಶು ರೆಡ್ಡಿ ಮತ್ತಿತರ ತಾರಾಬಳಗವಿದೆ. ಬಾಕ್ಸಿಂಗ್ ಐಕಾನ್ ಮೈಕ್ ಟೈಸನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ನಿರೀಕ್ಷೆ ತಲುಪವಲ್ಲಿ ಚಿತ್ರ ವಿಫಲವಾಗಿದೆ ಎಂದು ಖ್ಯಾತ ಭಾರತೀಯ ಚಿತ್ರೋದ್ಯಮ ವಿಶ್ಲೇಷಕ ತರಣ್ ಆದರ್ಶ್ ಚಿತ್ರದ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್