ಅಭಿಷೇಕ್‌ ಅಂಬರೀಶ್‌ 
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಷ್ ನಾಲ್ಕನೇ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ಪ್ರೊಡ್ಯೂಸರ್!

ರೆಬೆಲ್ ಸ್ಟಾರ್‌' ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ಸದ್ಯ 'ದುನಿಯಾ' ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ರೆಬೆಲ್ ಸ್ಟಾರ್‌' ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ಸದ್ಯ 'ದುನಿಯಾ' ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.  ಅಭಿಷೇಕ್ ನಟಿಸುತ್ತಿರುವ -ಮಹೇಶ್ ಕುಮಾರ್ ನಿರ್ದೇಶನದ ಮುಂದಿನ ಸಿನಿಮಾವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ.

ಸಂಸದೆ ಸುಮಲತಾ ಅಂಬರೀಷ್ ಅವರ ಹುಟ್ಟುಹಬ್ಬದಂದು ಈ ಸಿನಿಮಾದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಆಗಿದ್ದು, ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ದಿ ರೆಬೆಲಿಯನ್ ಬಿಗಿನ್ಸ್ ಎಂಬ ಟ್ಯಾಗ್‌ಲೈನ್‌ನೊಂದಿಗೆ, ಪೋಸ್ಟರ್‌ನಲ್ಲಿ ಅಭಿಷೇಕ್ ರಕ್ಷಾಕವಚ ಧರಿಸಿರುವ ಯೋಧನಾಗಿ ಕಾಣಿಸಿಕೊಂಡಿದ್ದಾರೆ. ಚೇತನ್ ಆರ್ ಎ ಮತ್ತು ಕೇದಾರನಾಥ್ ಕೋರೆ ಅವರು ವಸ್ತ್ರ ವಿನ್ಯಾಸ ಮಾಡಿದ್ದಾರೆ.

ಬೆಲ್ ಬಾಟಮ್ ಮತ್ತು ಆ್ಯಕ್ಚ್ 1978 ಸಿನಿಮಾಗಳಿಂದ ಹೆಸರುವಾಸಿಯಾದ ದಯಾನಂದ್ ಟಿಕೆ ಅವರು ಕಥೆ ಬರೆದಿದ್ದಾರೆ. ಕೆಜಿಎಫ್ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅಭಿಷೇಕ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಾಹಣ ಮತ್ತು ಸುರೇಶ್ ಅರುಮುಗಂ ಸಂಕಲನವಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!