ವಿಕ್ರಮ್ ಮತ್ತು ಪವನ್ ಕುಮಾರ್ 
ಸಿನಿಮಾ ಸುದ್ದಿ

ಲೂಸಿಯಾ ಪವನ್ ಕುಮಾರ್ ನಿರ್ದೇಶನದ ಕನ್ನಡ ಸಿನಿಮಾದಲ್ಲಿ 'ಕೋಬ್ರಾ' ವಿಕ್ರಂ!

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.

ಲೂಸಿಯಾ, ಯೂಟರ್ನ್‌ ಸಿನಿಮಾ ಖ್ಯಾತಿಯ ಪವನ್‌ ಜತೆಗೆ ಸಿನಿಮಾ ಮಾಡುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ.  ಕನ್ನಡದಲ್ಲಿ ಲೂಸಿಯಾ ಪವನ್ ಹೇಳಿದ ಕಥೆ ಇಷ್ಟವಾಗಿದ್ದು ಅವರ ಜೊತೆ ಸಿನಿಮಾ ಮಾಡುತ್ತೇನೆ" ಎಂದು ತಿಳಿಸಿದರು. ಈ ಮೂಲಕ ಚಿಯಾನ್‌ ವಿಕ್ರಂ ಕನ್ನಡಕ್ಕೆ ಆಗಮಿಸಲಿದ್ದಾರೆ. ಬಹುಭಾಷೆಗಳಲ್ಲಿ ಮೂಡಿಬರಲಿದೆ ಈ ಸಿನಿಮಾ ಬಗ್ಗೆ ನಿರ್ಮಾಪಕರು ಶೀಘ್ರದಲ್ಲಿ ಅಧಿಕೃತ ಘೋಷಣೆ ಮಾಡಬೇಕಿದೆ.

ವಿಕ್ರಮ್ ನಟನೆಯ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ನಿರ್ಮಾಣವಾಗಲಿದೆ,  ಇನ್ನೂ ಪವನ್ ಕುಮಾರ್ ಹೊಂಬಾಳೆ ಫಿಲ್ಮ್ಸ್  ನಿರ್ಮಾಣದಲ್ಲಿ ಫಹದ್ ಫಾಸಿಲ್  ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ವಿಷಯ ಕೇಳಿ ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ