ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಲವ್ 360' ಸಿನಿಮಾ ತಮಿಳು, ತೆಲುಗಿನಲ್ಲಿ ರಿಮೇಕ್: ಶಶಾಂಕ್

ಕನ್ನಡ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದ ನಿರ್ದೇಶಕ ಶಶಾಂಕ್ ಅವರ ರೊಮ್ಯಾಂಟಿಕ್ ಡ್ರಾಮಾ, ಲವ್ 360 ಸಿನಿಮಾ ಈಗ ತಮಿಳು ಮತ್ತು ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ.

ಕನ್ನಡ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದ ನಿರ್ದೇಶಕ ಶಶಾಂಕ್ ಅವರ ರೊಮ್ಯಾಂಟಿಕ್ ಡ್ರಾಮಾ, ಲವ್ 360 ಸಿನಿಮಾ ಈಗ ತಮಿಳು ಮತ್ತು ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ.

ಹೊಸ ನಾಯಕ ನಟ ಪ್ರವೀಣ್ ಮತ್ತು ರಚನಾ ಇಂದರ್ ಅಭಿನಯದ ಚೊಚ್ಚಲ ಚಿತ್ರ ಇದಾಗಿದ್ದು, ಹಲವು ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈ ಚಿತ್ರ ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಎಂದು ಶಶಾಂಕ್ ಅವರಿಂದ ತಿಳಿದು ಬಂದಿದೆ.

ಚಿತ್ರದ ಯಶಸ್ಸಿಗೆ ಕನ್ನಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿ ಟ್ವೀಟ್ ಮಾಡಿರುವ ನಿರ್ದೇಶಕ ಶಶಾಂಕ್ ಅವರು, ಚಿತ್ರವನ್ನು ಎರಡು ಭಾಷೆಗಳಲ್ಲಿ ರೀಮೇಕ್ ಮಾಡಲು ನಿರ್ಮಾಣ ಸಂಸ್ಥೆಯೊಂದು ಆಸಕ್ತಿ ತೋರಿಸಿದೆ ಎಂದು ತಿಳಿಸಿದ್ದಾರೆ.

ಲವ್ 360 ಚಿತ್ರಕ್ಕೆ ಉತ್ತಮ ವಿಮರ್ಶೆಗಳು ಬಂದಿದ್ದು, ಸಿದ್ ಶ್ರೀರಾಮ್ ಹಾಡಿರುವ ಮತ್ತು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಯೋಜಿಸಿದ ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್