ನಟ ಶರತ್ ಕುಮಾರ್ 
ಸಿನಿಮಾ ಸುದ್ದಿ

ಹಿರಿಯ ನಟ ಶರತ್ ಕುಮಾರ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಹಿರಿಯ ನಟ ಶರತ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶರತ್ ಕುಮಾರ್ ತೀವ್ರ ಅಸ್ವಸ್ಥರಾಗಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚೆನ್ನೈ: ಹಿರಿಯ ನಟ ಶರತ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶರತ್ ಕುಮಾರ್ ತೀವ್ರ ಅಸ್ವಸ್ಥರಾಗಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಶರತ್ ಕುಮಾರ್  , ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ ರಾಜಕುಮಾರ,  ದರ್ಶನ್ ಅಭಿನಯದ ಸಾರಥಿ, ಚೇತನ್ ಅಭಿನಯದ ಮೈನಾ, ಶಿವಣ್ಣನ 'ಸಂತೆಯಲ್ಲಿ ನಿಂತ ಕಬೀರ, ಸೀತಾರಾಮ ಕಲ್ಯಾಣ ಮತ್ತಿತರ ಚಿತ್ರಗಳಲ್ಲಿ ನಟಿಸಿದ್ದಾರೆ.  

ತೀವ್ರ ನಿರ್ಜಲೀಕರಣ, ಅತಿಸಾರದಿಂದ  ಶರತ್ ಕುಮಾರ್  ಬಳಲುತ್ತಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ. ಈ ಸಂಬಂಧ ಕುಟುಂಬಸ್ಥರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ. ಸದ್ಯಕ್ಕೆ ತಮಿಳಿನ ದಿ ಸ್ಮೈಲ್‌ ಮ್ಯಾನ್‌, ವರಿಸು ಮತ್ತಿತರ ಸಿನಿಮಾಗಳಲ್ಲಿ ಶರತ್‌ ಕುಮಾರ್‌ ಅಭಿನಯಿಸುತ್ತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!