ಶಂಭೋ ಶಿವಶಂಕರ ಸ್ಟಿಲ್ 
ಸಿನಿಮಾ ಸುದ್ದಿ

ಕೌಟುಂಬಿಕ ಕಲಹಗಳ ಕುರಿತ ಆ್ಯಕ್ಷನ್ ಥ್ರಿಲ್ಲರ್ 'ಶಂಭೋ ಶಿವ ಶಂಕರ'!

ಟಿವಿ ಧಾರಾವಾಹಿಗಳಾದ ಪಾವನ, ಪದ್ಮಾವತಿ, ಶ್ರಾವಣಿ ಮತ್ತು ನಾಯಕಿ ನಿರ್ದೇಶಕ ಶಂಕರ್ ಕೋನಮನಹಳ್ಳಿ 'ಶಂಭೋ ಶಿವಶಂಕರ' ಸಿನಿಮಾ  ನಿರ್ದೇಶನದಮೂಲಕ ಬೆಳ್ಳಿತೆರೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಟಿವಿ ಧಾರಾವಾಹಿಗಳಾದ ಪಾವನ, ಪದ್ಮಾವತಿ, ಶ್ರಾವಣಿ ಮತ್ತು ನಾಯಕಿ ನಿರ್ದೇಶಕ ಶಂಕರ್ ಕೋನಮನಹಳ್ಳಿ 'ಶಂಭೋ ಶಿವಶಂಕರ' ಸಿನಿಮಾ  ನಿರ್ದೇಶನದಮೂಲಕ ಬೆಳ್ಳಿತೆರೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಆಕ್ಷನ್ ಥ್ರಿಲ್ಲರ್ ಎಂದು ಹೇಳಲಾದ ಈ ಚಿತ್ರವು ಕೌಟುಂಬಿಕ ಕಲಹಗಳ ಮೇಲೆ ಕೇಂದ್ರೀಕರಿಸುತ್ತದೆ , ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ 'ಶಂಭೋ ಶಿವ ಶಂಕರ' ಚಿತ್ರಕ್ಕೆ ಇದೆ.

ಶಂಭೋ ಶಿವ ಶಂಕರ' ಚಿತ್ರದಲ್ಲಿ ಮೂವರು ನಾಯಕರಿದ್ದಾರೆ. ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ನಾಯಕರಾಗಿ ನಟಿಸಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್, ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.  ನಿರ್ದೇಶಕರ ಮುಂದಿನ ಚಿತ್ರ ಬಿಂಗೊ ಮತ್ತು ಅದರಲ್ಲಿ ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್