ಹೊಸ ದಿನಚರಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಹೊಸ ದಿನಚರಿ' ಬಿಡುಗಡೆಗೆ ಡೇಟ್ ಫಿಕ್ಸ್

ಹೊಸ ದಿನಚರಿ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ.  ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾ ಡಿಸೆಂಬರ್ 23 ರಂದು ರಿಲೀಸ್ ಆಗುತ್ತಿದ್ದು ಅದೇ ಹೊಸ ದಿನಚರಿ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ.

ಹೊಸ ದಿನಚರಿ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ.  ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾ ಡಿಸೆಂಬರ್ 23 ರಂದು ರಿಲೀಸ್ ಆಗುತ್ತಿದ್ದು ಅದೇ ಹೊಸ ದಿನಚರಿ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ.

ಶೂಲಿನ್ ಮೀಡಿಯಾ ಹೌಸ್ ಸಹಯೋಗದೊಂದಿಗೆ ಡೀಸ್ ಫಿಲ್ಮ್ಸ್ ಬೆಂಬಲಿತ ಈ ರೋಮ್ಯಾಂಟಿಕ್ ನಾಟಕವು ನಿರ್ದೇಶಕ ಜೋಡಿ ಕೀರ್ತಿ ಶೇಖರ್ ಮತ್ತು ವೈಶಾಕ್ ಪುಷ್ಪಲತಾ ಅವರ ಚೊಚ್ಚಲ ಚಿತ್ರವಾಗಿದೆ.

ಹೊಸ ಪ್ರತಿಭೆಗಳ ತಂಡವನ್ನೊಳಗೊಂಡಿರುವ ಹೊಸ ದಿನಚಾರಿ ಪ್ರತಿಯೊಬ್ಬರ ಜೀವನದಲ್ಲಿ  ಪ್ರೀತಿ ಪ್ರೇಮದ ಬೆಸುಗೆಯ ಬಗ್ಗೆ ಚಿತ್ರವು ಹೆಣೆದುಕೊಂಡಿದೆ.

ನಾಲ್ಕು ಸಮಾನಾಂತರ ಕಥೆಗಳನ್ನು ಹೊಂದಿದೆ, ವಿವಿಧ ವಯಸ್ಸಿನ ಗುಂಪುಗಳಲ್ಲಿ ಪ್ರೀತಿಯನ್ನು ತಿಳಿಸುತ್ತದೆ ಎಂದು ಕೀರ್ತಿ ಶೇಖರ್  ಹೇಳಿದ್ದಾರೆ. ಇದನ್ನು ನೋಡುವ ಜನರು ಚಲನಚಿತ್ರದ ಅನೇಕ ಪಾತ್ರಗಳಲ್ಲಿ ಒಂದಕ್ಕಾದರೂ ಸಂಪರ್ಕ ಹೊಂದುತ್ತಾರೆ ಎಂದು ಅವರು ಹೇಳುತ್ತಾರೆ.

ತಾರಾಗಣದಲ್ಲಿ ಬಾಬು ಹಿರಣ್ಣಯ್ಯ, ಅರುಣಾ ಬಾಲರಾಜ್, ದೀಪಕ್ ಸುಬ್ರಹ್ಮಣ್ಯ, ಚೇತನ್ ವಿಕ್ಕಿ, ಮಂದಾರ ಬಟ್ಟಲಹಳ್ಳಿ ಕವಿತಾ ಮತ್ತು ಬೇಬಿ ಮಾನಿನಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಾಕಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ವೈಶಾಕ್ ವರ್ಮಾ ಹೊಸ ದಿನಚರಿಗೆ ಹಾಡುಗಳನ್ನು ಬರೆದು ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

ಮೀರತ್​ ಕೊಲೆ ಪ್ರಕರಣ: ಹೆಣ್ಣು ಮಗುವಿಗೆ ರಾಧಾ ಎಂದು ಹೆಸರಿಟ್ಟ ಮುಸ್ಕಾನ್, DNA ಪರೀಕ್ಷೆಗೆ ಸೌರಭ್ ಕುಟುಂಬಸ್ಥರ ಆಗ್ರಹ

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

SCROLL FOR NEXT