ಸಿನಿಮಾ ಸುದ್ದಿ

ಸಿಲ್ವರ್ ಡ್ರೆಸ್ ನಲ್ಲಿ ಹಾಟ್ ಫೋಟೋ ಹಂಚಿಕೊಂಡ ಬಹುಭಾಷಾ ನಟಿ ಮಾಳವಿಕಾ ಮೋಹನನ್!

Nagaraja AB

ಬೆಂಗಳೂರು: ಬಹುಭಾಷಾ ನಟಿ ಮಾಳವಿಕಾ ಮೋಹನನ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಾಟ್ ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಎದೆ ಬಡಿತ ಹೆಚ್ಚಿಸಿದ್ದಾರೆ.

ನಕ್ಷತ್ರಗಳಂತೆ ಹೊಳೆಯುವ ಸಿಲ್ವರ್ ಡ್ರೆಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಳ್ಳುವ ಮೂಲಕ ಕ್ಯಾಮರಾಗೆ ಮಾಳವಿಕಾ  ಫೋಸ್ ನೀಡಿದ್ದಾರೆ.

ದಳಪತಿ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಮಾಳವಿಕಾ, ಕನ್ನಡದ ನಾನು ಮತ್ತು ವರಲಕ್ಷ್ಮಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.

SCROLL FOR NEXT