ಓಮಿನಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಆಗಸ್ಟ್ 19 ರಂದು 'ಓಮಿನಿ' ತೆರೆಗೆ

ಓಮಿನಿ’ ಅಂದ್ರೆ ಮೊದಲು ನೆನಪಿಗೆ ಬರುವುದು ಕಾರು. ಈಗ ಇದೇ “ಓಮಿನಿ’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗುತ್ತಿದೆ.

'ಓಮಿನಿ' ಅಂದ್ರೆ ಮೊದಲು ನೆನಪಿಗೆ ಬರುವುದು ಕಾರು. ಈಗ ಇದೇ 'ಓಮಿನಿ' ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗುತ್ತಿದೆ. 'ಓಮಿನಿ’ ಎಂಬ ಪದಕ್ಕೆ ಲ್ಯಾಟಿನ್‌ ಭಾಷೆಯಲ್ಲಿ ಎಲ್ಲಾ ಎಂಬ ಅರ್ಥವಿದೆ. ಹಾಗಾಗಿ, ಸಿನಿಮಾದ ಸಬ್ಜೆಕ್ಟ್ ಹೊಂದಾಣಿಕೆಯಾಗುವುದರಿಂದ ಓಮಿನಿ ಎಂದು ಟೈಟಲ್‌ ಇಡಲಾಗಿದೆ.

ಓಮಿನಿ’ ಚಿತ್ರದ ಮೊದಲ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್‌ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದು, 'ಓಮಿನಿ' ಸಿನಿಮಾದ ಮೊದಲ ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಆಗಸ್ಟ್ 19 ರಂದು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಶ್ರೀ ಬೆಳ್ಳುಡಿ ಫಿಲಂಸ್‌ ಹಾಗೂ “ಎಸ್‌. ಆರ್‌ ಗ್ರೂಪ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಓಮಿನಿ ಚಿತ್ರಕ್ಕೆ ಮಂಜು ಹೆದ್ದೂರ್‌ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ರಾಮು ಸಂಗೀತ, ಎಂ. ಬಿ. ಅಳ್ಳಿಕಟ್ಟಿ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT