ಮೊಹಮ್ಮದ್ ಅಜರುದ್ದೀನ್ ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ನಿವೇದಿತಾ ಗೌಡ 
ಸಿನಿಮಾ ಸುದ್ದಿ

ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ!

ಬಿಗ್ ಬಾಸ್ ಸೇರಿದಂತೆ ವಿವಿಧ ಶೋಗಳ ಮೂಲಕ ನಾಡಿನ ಜನರಿಗೆ ಪರಿಚಿತರಾಗಿರುವ  ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿಯೊಂದನ್ನು ಮುಡಿಗೇರಿಸಿಕೊಂಡಿದ್ದಾರೆ.

ಬಿಗ್ ಬಾಸ್ ಸೇರಿದಂತೆ ವಿವಿಧ ಶೋಗಳ ಮೂಲಕ ನಾಡಿನ ಜನರಿಗೆ ಪರಿಚಿತರಾಗಿರುವ  ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿಯೊಂದನ್ನು ಮುಡಿಗೇರಿಸಿಕೊಂಡಿದ್ದಾರೆ. ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರಿಂದ ಪ್ರಶಸ್ತಿ ಪಡೆಯುತ್ತಿರುವ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜನರ ಹೃದಯವನ್ನು ಗೆದ್ದು,ಅವರ ಮನ ಮುಟ್ಟುವುದು ನಿಜವಾದ ಸಾಧನೆ ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್  ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ನಿವೇದಿತಾ ಗೌಡ ತಮ್ಮ ಉಪಸ್ಥಿತಿಯೊಂದಿಗೆ ಲಕ್ಷಾಂತರ  ಜನರ ಹೃದಯ ಗೆದ್ದಿದ್ದಾರೆ ಎಂದು ಮಿಸೆಸ್ ಇಂಡಿಯಾ ಇಂಕ್ ಸಂಸ್ಥೆ ಬರೆದುಕೊಂಡಿದ್ದೆ. ಇದನ್ನು ನಿವೇದಿತಾ ಗೌಡ ಹಂಚಿಕೊಂಡಿದ್ದಾರೆ. 

ಕನ್ನಡದ ರ‍್ಯಾಂಪರ್ ಚಂದನ್ ‌ಶೆಟ್ಟಿಯ ಪತ್ನಿಯಾಗಿರುವ ನಿವೇದಿತಾ ಗೌಡ ಸದ್ಯ ಕಲ್ಲರ್ಸ್ ಕನ್ನಡದ ಗಿಚ್ಚಿ ಗಿಲಿ ಗಿಲಿ ಶೋನಲ್ಲಿಯೂ ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

90ಕ್ಕೂ ಹೆಚ್ಚು ಗುಣಮಟ್ಟದ ಪರೀಕ್ಷೆ ನಡೆಸುತ್ತೇವೆ; ‘Bromate ನಿಗದಿತ ಮಿತಿಯಲ್ಲಿದೆ, ನಮ್ಮ ಕುಡಿಯುವ ನೀರು ಸುರಕ್ಷಿತ’: FSSAI ಕ್ರಮದ ಬೆನ್ನಲ್ಲೇ Bisleri ಸ್ಪಷ್ಟನೆ..!

ಬದಲಾಗುತ್ತಿರುವ ಭಾರತದ ಆರ್ಥಿಕ ಪಯಣಕ್ಕೆ ಹೊಸ ಕನ್ನಡಿ; ವಾಣಿಜ್ಯ ಪತ್ರಿಕೋದ್ಯಮಕ್ಕೆ The New Indian Express ಹೊಸ ಕೊಡುಗೆ, 'The Financial Standard' ಲೋಕಾರ್ಪಣೆ

'ಬರೀ ಮಾತು ಸಾಕು, ಒಪ್ಪಂದಕ್ಕೆ ಬನ್ನಿ; ಸವಾಲು ಹಾಕಿದರೆ ಸಮುದ್ರದ ತಳ ಸೇರುತ್ತೀರಿ': ಇರಾನ್ ಸಂಧಾನಕಾರರಿಗೆ ಟ್ರಂಪ್ ಎಚ್ಚರಿಕೆ, ಮಾತುಕತೆ ವಿಫಲವಾದರೆ ಮತ್ತೆ ದಾಳಿ..!

ಅಮೆರಿಕದಲ್ಲಿ ಬಂದೂಕು ಧಾರಿಗಳಿಂದ 2 ಪ್ರತ್ಯೇಕ ಗುಂಡಿನ ದಾಳಿ: ಓಹಿಯೋದಲ್ಲಿ ಮೂವರು ಬಲಿ, ಕ್ಯಾಲಿಫೋರ್ನಿಯಾದಲ್ಲಿ 9 ಜನರಿಗೆ ಗಾಯ..!

Asia Cup Rising Stars 2026: ಡಕೌಟ್ ಆದ ಹರ್ಷಿತ್ ರಾಣಾ ಕೆಣಕಿದ ಪಾಕ್ ಬೌಲರ್, ಮೈದಾನದಲ್ಲಿ ಮಾತಿನ ಚಕಮಕಿ, Video