ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಿರ್ಮಾಪಕ ಸೂರಪ್ಪ ಬಾಬು ಕಾರು ಅಪಘಾತ: ಅಪಾಯದಿಂದ ಪಾರು!

ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕರಾದ ಸೂರಪ್ಪ ಬಾಬು ಮತ್ತವರ ಕುಟುಂಬಸ್ಥರು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಸೂರಪ್ಪ ಬಾಬು
Shilpa D
Updated On : 27 Jun 2022, 11:14 am

ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕರಾದ ಸೂರಪ್ಪ ಬಾಬು ಮತ್ತವರ ಕುಟುಂಬಸ್ಥರು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಹೊಸೂರಿನ ಹೆದ್ದಾರಿಯ ರಸ್ತೆ ಬಳಿಯಲ್ಲಿ ಘಟನೆ ನಡೆದಿದೆ.  ಅಪಘಾತದಲ್ಲಿ ಯಾರಿಗೂ ಯಾವುದೇ ತೊಂದರೆಯಾಗಿಲ್ಲ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸೂರಪ್ಪ ಬಾಬು ಹಾಗೂ ಕುಟುಂಬದವರು ಇಂದು ಬೆಳಗ್ಗೆ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸೂರಪ್ಪ ಬಾಬು ಹಾಗೂ ಕುಟುಂಬಸ್ಥರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement