ಪದವಿ ಪೂರ್ವ ಪೋಸ್ಟರ್ 
ಸಿನಿಮಾ ಸುದ್ದಿ

ಮತ್ತೊಂದು ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ 'ಪದವಿ ಪೂರ್ವ' ನಟ-ನಿರ್ದೇಶಕ!

ಪದವಿ ಪೂರ್ವ ಸಿನಿಮಾ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಮತ್ತು ನಾಯಕ ಪೃಥ್ವಿ ಶಾಮನೂರು ಮತ್ತೊಂದು ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ.

ಪದವಿ ಪೂರ್ವ ಸಿನಿಮಾ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಮತ್ತು ನಾಯಕ ಪೃಥ್ವಿ ಶಾಮನೂರು ಮತ್ತೊಂದು ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ.

ಪೃಥ್ವಿ ಶಾಮನೂರು

ಸಿನಿಮಾ ಅಕ್ಟೋಬರ್ ನಲ್ಲಿ ಸೆಟ್ಟೇರೇಲಿದೆ. ಪದವಿಪೂರ್ವ ಸಿನಿಮಾಗಾಗಿ ನಮಗೆ 17 ವರ್ಷದ ಪೃಥ್ವಿ  ಅವರನ್ನು ಆಯ್ಕೆ ಮಾಡಲಾಗಿತ್ತು.  ಈಗ ಅವರು ಪ್ರಬುದ್ಧರಾಗಿ ಕಾಣುತ್ತಾರೆ, ಹೀಗಾಗಿ ಹೀರೋ ಟೋಪಿ ಧರಿಸುತ್ತಿದ್ದಾರೆ. ನಮ್ಮ ಮುಂದಿನ ಸಿನಿಮಾದಲ್ಲಿ ಅವರನ್ನು ಹೀರೋ ಮಾಡಿದ್ದು, ಇದೊಂದು ಕಮರ್ಷಿಯಲ್ ಸಿನಿಮಾವಾಗಿದೆ ಎಂದು ನಿರ್ದೇಶಕ ಹರಿ ಪ್ರಸಾದ್ ಹೇಳಿದ್ದಾರೆ.  

ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಜನಪ್ರಿಯ ನಟಿಯೊಬ್ಬರು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದು ಪಾತ್ರಕ್ಕಾಗಿ ಹೊಸ ನಾಯಕಿಯನ್ನು ಹುಡುಕಲಾಗುತ್ತಿದೆ. ಶೀಘ್ರದಲ್ಲೆ ಅಂತಿಮಗೊಳಿಸಲಾಗುವುದು ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

ಸಿನಿಮಾಗೆ ಅರ್ಜುನ್ ಜನ್ಯ ಸಂಗೀತವಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ, ಪದವಿ ಪೂರ್ವ ಸಿನಿಮಾ ಇನ್ನೆರಡು ತಿಂಗಳಲ್ಲಿ ತೆರೆ ಕಾಣಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT