ತ್ರಿಬಲ್‌ ರೈಡಿಂಗ್‌ ಚಿತ್ರದ ಸ್ಟಿಲ್. 
ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ತ್ರಿಬಲ್‌ ರೈಡಿಂಗ್‌' ಚಿತ್ರ ನವೆಂಬರ್ 25ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್‌ ಅಭಿನಯದ ‘ತ್ರಿಬಲ್‌ ರೈಡಿಂಗ್‌’ ಚಿತ್ರ ಇದೇ ನ.25ರಂದು ಬಿಡುಗಡೆಗೆ ಸಜ್ಜಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್‌ ಅಭಿನಯದ ‘ತ್ರಿಬಲ್‌ ರೈಡಿಂಗ್‌’ ಚಿತ್ರ ಇದೇ ನ.25ರಂದು ಬಿಡುಗಡೆಗೆ ಸಜ್ಜಾಗಿದೆ.

ಮಹೇಶ್‌ ಗೌಡ ನಿರ್ದೇಶನ, ವೈ ಎಂ ರಾಮ್‌ಗೋಪಾಲ್‌ ನಿರ್ಮಾಣದ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಂಡಿದೆ.

‘ಗಾಳಿಪಟ 2’ ಚಿತ್ರದ ಯಶಸ್ಸಿನಲ್ಲಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ‘ತ್ರಿಬಲ್‌ ರೈಡಿಂಗ್‌’ ಮತ್ತೊಂದು ಗೆಲವು ತಂದುಕೊಡುವ ಭರವಸೆ ಮೂಡಿಸಿದೆ.

ಆಡಿಯೋ ಬಿಡುಗಡೆ ಕೂಡ ಸಜ್ಜಾಗಿರುವ ಈ ತ್ರಿಬಲ್ ರೈಡಿಂಗ್ ಚಿತ್ರದಲ್ಲಿ ಅದಿತಿಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್‌ ಅವರು ನಾಯಕಿಯರಾಗಿ ನಟಿಸಿದ್ದಾರೆ.

ರಾಮಗೋಪಾಲ್ ಅವರು ಬಂಡವಾಳ ಹೂಡಿರುವ 'ತ್ರಿಬಲ್ ರೈಡಿಂಗ್' ಚಿತ್ರಕ್ಕೆ ಸಾಯಿ ಕಾರ್ತೀಕ್ ಸಂಗೀತ ಸಂಯೋಜನೆ ಮತ್ತು ಜೈ ಆನಂದ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT