ಹಿರಿಯ ನಟ ಲೋಹಿತಾಶ್ವ 
ಸಿನಿಮಾ ಸುದ್ದಿ

ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!