ಧರ್ಮ ಕೀರ್ತಿರಾಜ್ 
ಸಿನಿಮಾ ಸುದ್ದಿ

ಧರ್ಮ ಕೀರ್ತಿರಾಜ್- ಸೋನು ಗೌಡ ನಟನೆಯ ವಸುಂಧರಾದೇವಿ ಚಿತ್ರ ಬಿಡುಗಡೆ ನವೆಂಬರ್‌ನಲ್ಲಿ?

ನಟ ಧರ್ಮ ಕೀರ್ತಿರಾಜ್ ಮತ್ತು ಸೋನು ಗೌಡ ಅಭಿನಯದ ವಸುಂಧರಾದೇವಿ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಚಿತ್ರ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲು ಚಿತ್ರತಂಡ ಯೋಚನೆಯಲ್ಲಿದೆ.

ನಟ ಧರ್ಮ ಕೀರ್ತಿರಾಜ್ ಮತ್ತು ಸೋನು ಗೌಡ ಅಭಿನಯದ ವಸುಂಧರಾದೇವಿ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಚಿತ್ರ ಬಿಡುಗಡೆ  ದಿನಾಂಕವನ್ನು ಅಂತಿಮಗೊಳಿಸಲು ಚಿತ್ರತಂಡ ಯೋಚನೆಯಲ್ಲಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಮಹೇಶ್ ಚಿನ್ಮಯಿ ನಿರ್ದೇಶನದ ಮತ್ತು ಅಶೋಕ್ ಕವೇಟಿ ನಿರ್ಮಾಣದ ವಸುಂಧರಾದೇವಿ ಚಿತ್ರ ಇದೇ ನವೆಂಬರ್‌ನಲ್ಲಿ ತೆರೆಗೆ ಬರಬಹುದು ಎನ್ನಲಾಗಿದೆ.

ವಸುಂಧರಾದೇವಿ ಮರ್ಡರ್ ಮಿಸ್ಟರಿ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿರುವ ನಟಿ ಸೋನು ಗೌಡ, ಮುಖ್ಯಮಂತ್ರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಟಧರ್ಮ ಕೀರ್ತಿರಾಜ್ ತನಿಖಾ ಅಧಿಕಾರಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ಗೋವಿಂದೇಗೌಡ, ರೂಪೇಶ್, ಪೂಜಾ ಮತ್ತು ಸೆವೆನ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ವಿನು ಮನಸು ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT