ಅಖಿಲ್ ರಾಜ್ 
ಸಿನಿಮಾ ಸುದ್ದಿ

ಕಾರವಾರ: ಸಮುದ್ರದ ಅಲೆಗಳ ನಡುವೆ ಸಿಲುಕಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ತೆಲುಗು ನಟನ ರಕ್ಷಣೆ!

ಗೋಕರ್ಣದ ಕೊಡ್ಲೇ ಬೀಚ್​​ನಲ್ಲಿ ಈಜಲು ಹೋಗಿ ಸಮುದ್ರ ಅಲೆಗೆ ಸಿಲುಕಿದ್ದ ಪ್ರವಾಸಿಗನೊಬ್ಬನನ್ನು ಗೋಕರ್ಣ ಅಡ್ವೇಂಚರ್ ಸಿಬ್ಬಂದಿ ರಕ್ಷಣೆ ಮಾಡಿದೆ.

ಕಾರವಾರ: ಗೋಕರ್ಣದ ಕೊಡ್ಲೇ ಬೀಚ್​​ನಲ್ಲಿ ಈಜಲು ಹೋಗಿ ಸಮುದ್ರ ಅಲೆಗೆ ಸಿಲುಕಿದ್ದ ಪ್ರವಾಸಿಗನೊಬ್ಬನನ್ನು ಗೋಕರ್ಣ ಅಡ್ವೇಂಚರ್ ಸಿಬ್ಬಂದಿ ರಕ್ಷಣೆ ಮಾಡಿದೆ.

ಕುಮಟಾ ತಾಲೂಕಿನ ಕೊಡ್ಲೇ ಬೀಚ್​​ನಲ್ಲಿ ಈ ಘಟನೆ ನಡೆದಿದೆ. ಈಜಲು ಹೋಗಿದ್ದ ಯುವಕ ಸಮುದ್ರದ ಅಲೆಗಳಿಗೆ ಸಿಲುಕಿ ಒದ್ದಾಡುತ್ತಿದ್ದುದ್ದನ್ನು ಗಮನಿಸಿದ ಗೋಕರ್ಣ ಅಡ್ವೇಂಚರ್ ಸಿಬ್ಬಂದಿ ಕೂಡಲೇ ಸರ್ಫಿಂಗ್ ಬೋಟ್ ಮೂಲಕ ರಕ್ಷಿಸಿದ್ದಾರೆ. 

ಯುವನನ್ನು ಹೈದರಾಬಾದ್ ಮೂಲದ 26 ವರ್ಷದ ಅಖಿಲ್ ರಾಜ್ ಎಂದು ತಿಳಿದುಬಂದಿದೆ. ಅಖಿಲ್ ರಾಜ್ ವಿಂಧು ಬೋಜನಂ ಚಿತ್ರದಲ್ಲಿ ನಟಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT