ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

'ಒಂದು ಕಡೆ ಬೇಸರ, ಒಂದು ಕಡೆ ಖುಷಿ, ಹೆಮ್ಮೆ ಈ ಕ್ಷಣದಲ್ಲಿ ಆಗುತ್ತಿದೆ': ಮೌನ ಮುರಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ದೊಡ್ಡ ಪರದೆಯ ಮೇಲೆ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಕನ್ನಡಿಗರಿಗೆ, ಪುನೀತ್ ಅಭಿಮಾನಿಗಳಿಗೆ ಇದೊಂದು ರೀತಿಯಲ್ಲಿ ಹಬ್ಬ.

ಕಳೆದ ವರ್ಷ ಅಕ್ಟೋಬರ್ 29ರಂದು ಪುನೀತ್ ರಾಜ್ ಕುಮಾರ್ ಹಠಾತ್ ಆಗಿ ಹೃದಯಾಘಾತದಿಂದ ನಿಧನ ಹೊಂದಿದ ನಂತರ ಅವರ ಪತ್ನಿ ಅಶ್ವಿನಿಯವರು ಸಾರ್ವಜನಿಕವಾಗಿ ಎಲ್ಲಿಯೂ ಮಾತನಾಡಿರಲಿಲ್ಲ. ಯಾವ ಪ್ರತಿಕ್ರಿಯೆಯನ್ನೂ ನೀಡಿರಲಿಲ್ಲ.

ಇದೀಗ ಗಂಧದ ಗುಡಿ ಚಿತ್ರದ ಬಿಡುಗಡೆ ಸಮಯದಲ್ಲಿ ಚಿತ್ರದ ತೆರೆಯ ಹಿಂದಿನ ಪಯಣವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರೊಂದಿಗೆ ಸಂದರ್ಶನದಲ್ಲಿ ವಿವರಿಸಿದ್ದಾರೆ. ಈ ಚಿತ್ರದಲ್ಲಿ ಪುನೀತ್ ಜೊತೆಗೆ ಅಶ್ವಿನಿಯವರು ಕೂಡ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ