ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು; ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ: ಪುನೀತ್ ಹಳೇಯ ಟ್ವೀಟ್ ವೈರಲ್

ದಿವಂಗತ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.

ಬೆಂಗಳೂರು: ದಿವಂಗತ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.

ಪುನೀತ್ ರಾಜ್​ಕುಮಾರ್ ಅವರು ಸಾಕಷ್ಟು ಕನಸುಗಳನ್ನು ಕಂಡಿದ್ದ ವ್ಯಕ್ತಿ. ಕೇವಲ ನಟನೆ ಮಾತ್ರವಲ್ಲದೆ ನಿರ್ಮಾಣದಲ್ಲೂ ಬ್ಯುಸಿ ಇದ್ದರು. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಪುನೀತ್ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮಾಡುತ್ತಾರೆ ಎಂಬುದು ಮೊದಲೇ ಚರ್ಚೆಯಲ್ಲಿತ್ತು. ಕಳೆದ ವರ್ಷ ಇದೇ ದಿನ (ಅಕ್ಟೋಬರ್ 27,2021) ಅಪ್ಪು ಈ ಬಗ್ಗೆ ಒಂದು ಅಪ್​ಡೇಟ್ ನೀಡಿದ್ದರು.

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಟ್ವೀಟ್ ಮಾಡಿದ್ದರು. ಇದರಲ್ಲಿ ನವೆಂಬರ್ 1ರಂದು ವಿಶೇಷ ಘೋಷಣೆ ಮಾಡುವ ವಿಚಾರ ತಿಳಿಸಿದ್ದರು. ಈ ಟ್ವೀಟ್ ಮಾಡಿದ ಎರಡೇ ದಿನಕ್ಕೆ ಪುನೀತ್  ಹೃದಯಾಘಾತದಿಂದ ನಿಧನ ಹೊಂದಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

IPL 2026: ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ CSK!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

SCROLL FOR NEXT