ಡಾಲಿ ಧನಂಜಯ್ 
ಸಿನಿಮಾ ಸುದ್ದಿ

ಹೆಡ್ ಬುಷ್ ಕಂಟ್ರೋವರ್ಸಿ: ವಿವಾದಿತ ಸಂಭಾಷಣೆ ಮ್ಯೂಟ್ ಮಾಡಲು ಚಿತ್ರತಂಡ ನಿರ್ಧಾರ

ಕಳೆದೆ ಎರಡ್ಮೂರು ದಿನಗಳಿಂದ ತೀವ್ರ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಹೆಡ್ ಬುಷ್ ಸಿನಿಮಾ ವಿಚಾರ ಸದ್ಯ ತಣ್ಣಗಾಗುವ ಸಾಧ್ಯತೆಯಿದೆ. ಚಿತ್ರದಲ್ಲಿನ ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ಚಿತ್ರ ತಂಡ ನಿರ್ಧರಿಸಿದೆ. 

ಬೆಂಗಳೂರು: ಕಳೆದೆ ಎರಡ್ಮೂರು ದಿನಗಳಿಂದ ತೀವ್ರ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಹೆಡ್ ಬುಷ್ ಸಿನಿಮಾ ವಿಚಾರ ಸದ್ಯ ತಣ್ಣಗಾಗುವ ಸಾಧ್ಯತೆಯಿದೆ. ಚಿತ್ರದಲ್ಲಿನ ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ಚಿತ್ರ ತಂಡ ನಿರ್ಧರಿಸಿದೆ. 

ಹೌದು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಇಂದು ನಡೆದ ಸಂಧಾನ ಸಭೆಯಲ್ಲಿ ಕರಗ ಬಗ್ಗೆ ಇದ್ದ ವಿವಾದಿತ ಸಂಭಾಷಣೆಯನ್ನು ಮ್ಯೂಟ್ ಮಾಡುವುದಾಗಿ ಚಿತ್ರತಂಡ ಒಪ್ಪಿಕೊಳ್ಳುವ ಮೂಲಕ ಈ ವಿವಾದವನ್ನು ಅಂತ್ಯಗೊಳಿಸಲು ಚಿತ್ರತಂಡ ಒಪ್ಪಿಕೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕರೂ ಆಗಿರುವ ಡಾಲಿ ಧನಂಜಯ್, ವೀರಗಾಸೆ ಕಲಾವಿದರಿಗೂ ನೋವಾಗಿದ್ದರೂ ಕ್ಷಮೆ ಇರಲಿ ಎಂದರು. ಇದನ್ನ ಇಲ್ಲಿಗೆ ನಿಲ್ಲಿಸೋಣ. ಮತ್ತೆ ಕೆಲಸ ಮಾಡೋಣ ಎಂದಿದ್ದಾರೆ. 

ವಿವಾದಕ್ಕೆ ಸಂಬಂಧಿಸಿದಂತೆ  ಧನಂಜಯ್  ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದ್ದು, ‘ನಿಮ್ಮೊಂದಿಗೆ ನಾವಿದ್ದೇವೆ’ ಎನ್ನುವ ಹ್ಯಾಷ್ ಟ್ಯಾಗ್ ಕೂಡ ಟ್ರೆಂಡ್ ಆಗಿದೆ. ಕೇವಲ ಅಭಿಮಾನಿಗಳು ಮಾತ್ರವಲ್ಲ, ನಟ ನೀನಾಸಂ ಸತೀಶ್, ಚೇತನ್ ಸೇರಿದಂತೆ  ಸಿನಿಮಾ ರಂಗದ ಅನೇಕರು ಧನಂಜಯ್ ಪರ ಧ್ವನಿ ಎತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel