ಕ್ರಾಂತಿ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಜನವರಿ 26 ಗಣರಾಜ್ಯೋತ್ಸವ ದಿನ 'ಕ್ರಾಂತಿ' ತೆರೆಗೆ?

ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅಭಿನಯದ ರಾಬರ್ಟ್ ಸಿನಿಮಾದ ನಂತರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ (Kranti) ತಯಾರಿ ಹಂತದಲ್ಲಿದೆ. ಈ ಚಿತ್ರದ ಬಗ್ಗೆ ಮೇಜರ್ ಅಪ್ ಡೇಟ್ ಸಿಕ್ಕಿದೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅಭಿನಯದ ರಾಬರ್ಟ್ ಸಿನಿಮಾದ ನಂತರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ (Kranti) ತಯಾರಿ ಹಂತದಲ್ಲಿದೆ. ಈ ಚಿತ್ರದ ಬಗ್ಗೆ ಮೇಜರ್ ಅಪ್ ಡೇಟ್ ಸಿಕ್ಕಿದೆ.

ಬರುವ ವರ್ಷ ಜನವರಿ 2023ರ ಗಣರಾಜ್ಯೋತ್ಸವಕ್ಕೆ ಕ್ರಾಂತಿ ಚಿತ್ರ ತೆರೆಗೆ ಅಪ್ಪಳಿಸಲಿದೆ ಎಂಬ ಸುದ್ದಿ ದಟ್ಟವಾಗಿದೆ. ಈ ಬಗ್ಗೆ ಚಿತ್ರತಂಡ ಇಂದು ಸಂಜೆ 6 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಅಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ.  ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹೆಚ್ಚಿಸಿದೆ. 

ಕ್ರಾಂತಿ ಚಿತ್ರದಲ್ಲಿ ದರ್ಶನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಟೀಸರ್‌ನಲ್ಲಿ ಸೂಟು, ಬೂಟು ತೊಟ್ಟು ಮಿಂಚಿದ್ದಾರೆ. ಕ್ರಾಂತಿ ಚಿತ್ರದ ಮೂಲಕ ದರ್ಶನ್‌ರನ್ನು ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಅವರ ಅಭಿಮಾನಿಗಳು ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಸಂಭ್ರಮಪಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!