ಹಿರಣ್ಯ ಪೋಸ್ಟರ್ 
ಸಿನಿಮಾ ಸುದ್ದಿ

ಗಣೇಶ ಚತುರ್ಥಿಯಂದು ‘ಹಿರಣ್ಯ’ ಪೋಸ್ಟರ್ ರಿಲೀಸ್: ಮಾಸ್ ಲುಕ್ ನಲ್ಲಿ ರಾಜವರ್ಧನ್!

ಬಿಚ್ಚುಗತ್ತಿ ನಾಯಕ ರಾಜವರ್ಧನ್ ಹಿರಣ್ಯ ಸಿನಿಮಾ ಶೂಟಿಂಗ್ ಮುಗಿಸಿದ್ದು, ಗಣೇಶ ಚತುರ್ಥಿಯ ಶುಭ ಸಂದರ್ಭದಂದು ಸಿನಿಮಾದ ಫರ್ಸ್ಟ್ ಲುಕ್ ರಿವೀಲ್ ಮಾಡಿದ್ದಾರೆ.

ಬಿಚ್ಚುಗತ್ತಿ ನಾಯಕ ರಾಜವರ್ಧನ್ ಹಿರಣ್ಯ ಸಿನಿಮಾ ಶೂಟಿಂಗ್ ಮುಗಿಸಿದ್ದು, ಗಣೇಶ ಚತುರ್ಥಿಯ ಶುಭ ಸಂದರ್ಭದಂದು ಸಿನಿಮಾದ ಫರ್ಸ್ಟ್ ಲುಕ್ ರಿವೀಲ್ ಮಾಡಿದ್ದಾರೆ.

ಪ್ರವೀಣ್ ಅವ್ಯುಕ್ತ್ ನಿರ್ದೇಶನದ ಈ ಸಿನಿಮಾ ಮಾಸ್ ಎಂಟರ್ಟೈನರ್ ಆಗಿದೆ.  ಪ್ರಣಯಂಮದಲ್ಲಿ ರೊಮ್ಯಾಂಟಿಕ್ ಹೀರೋ ಆಗಿ ಕಾಣಿಸಿಕೊಳ್ಳಲಿರುವ ಬಿಚ್ಚುಗತ್ತಿ ನಟ ಹಿರಣ್ಣಯ್ಯನಲ್ಲಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದಯ ಮತ್ತು ಯಾವುದೇ ಭಾವನೆಗಳಿಲ್ಲದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತೇನೆ. ಒಂದೇ ಶೆಡ್ಯೂಲ್‌ನಲ್ಲಿ 75 ದಿನಗಳ ಕಾಲ ಚಿತ್ರೀಕರಣ ನಡೆಸಿರುವುದಾಗಿ ರಾಜವರ್ದನ್ ತಿಳಿಸಿದ್ದಾರೆ.

ಚಿತ್ರವು ಐದು ಫೈಟ್‌ಗಳನ್ನು ಒಳಗೊಂಡಿದೆ. ಸ್ಟಂಟ್ ಮಾಸ್ಟರ್‌ಗಳಾದ ವಿನೋದ್, ಟೈಗರ್ ಶಿವ ಮತ್ತು ಅರ್ಜುನ್ ಅವರ ನೃ ಕೊರಿಯೊಗ್ರಫಿ ಮಾಡಿದ್ದಾರೆ.  ಹಿರಣ್ಯ  ಸಿನಿಮಾವನ್ನು ವಿಘ್ನೇಶ್ವರ ಯು ಮತ್ತು ವಿಜಯ್ ಕುಮಾರ್ ಬಿವಿ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ, ದಿವ್ಯಾ ಸುರೇಶ್ ಮತ್ತು ರಿಹಾನಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರ ಸಂಗೀತ ಮತ್ತು ಯೋಗೇಶ್ವರನ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್