ರುಪಾಯಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ವಿಜಯ್ ಜಗದಲ್ ನಿರ್ದೇಶನದ 'ರುಪಾಯಿ' ನವೆಂಬರ್ ನಲ್ಲಿ ರಿಲೀಸ್

ವಿಜಯ್ ಜಗದಲ್ ನಿರ್ದೇಶನದ ರುಪಾಯಿ ಸಿನಿಮಾ ನವೆಂಬರ್ ತಿಂಗಳಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ. ಸಿನಿಮಾಗೆ ಸೆನ್ಸಾರ್ ಬೋರ್ಡ್ ಯು/ಎ ಸರ್ಟಿಫಿಕೇಟ್ ನೀಡಿದೆ.

ವಿಜಯ್ ಜಗದಲ್ ನಿರ್ದೇಶನದ ರುಪಾಯಿ ಸಿನಿಮಾ ನವೆಂಬರ್ ತಿಂಗಳಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ. ಸಿನಿಮಾಗೆ ಸೆನ್ಸಾರ್ ಬೋರ್ಡ್ ಯು/ಎ ಸರ್ಟಿಫಿಕೇಟ್ ನೀಡಿದೆ.

ಸಂಬಂಧಗಳು ಮತ್ತು ಹಣದ ಅಗತ್ಯದ ಸುತ್ತ ಸುತ್ತುವ ವಿಶಿಷ್ಟ ಸ್ಕ್ರಿಪ್ಟ್ ಎಂದು ಬಿಂಬಿಸಲಾಗಿದೆ, ರೂಪಾಯಿ ಸಿನಿಮಾದಲ್ಲಿ ಕೃಷಿ ತಾಪಂಡ, ಯಶ್ವಿಕ್, ಚಂದನಾ ರಾಘವೇಂದ್ರ, ರಾಮ ಚಂದನ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ರೂಪಾಯಿ ಸಿನಿಮಾ ಕಥೆ ಬರೆದಿರುವ ವಿಜಯ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹಾಸ್ಯ, ಪ್ರಣಯ ಮತ್ತು ಆಕ್ಷನ್ ಅಂಶಗಳನ್ನು ಹೊಂದಿರುವ ಈ ಚಿತ್ರಕ್ಕೆ ಆನಂದ್ ರಾಜವೀಕ್ರಮ್ ಅವರ ಸಂಗೀತವಿದೆ.

ಇತ್ತೀಚೆಗೆ ಈ ಸಿನಿಮಾದ ಹಾಡು ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಜನಾಥ್ ಮತ್ತು ಹರೀಶ್ ನಿರ್ಮಾಣದ ರೂಪಾಯಿ ಸಿನಿಮಾಗೆ ಆರ್ ಡಿ ನಾಗಾರ್ಜುನ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

SCROLL FOR NEXT