ಮಹೇಶ್ ಬಾಬು ತಾಯಿ ಇಂದಿರಾ ದೇವಿ 
ಸಿನಿಮಾ ಸುದ್ದಿ

'ಸೂಪರ್ ಸ್ಟಾರ್‌' ಕುಟುಂಬಕ್ಕೆ ಮತ್ತೊಂದು ಆಘಾತ: ಪ್ರಿನ್ಸ್ ಮಹೇಶ್ ಬಾಬು ತಾಯಿ ಇಂದಿರಾ ದೇವಿ ವಿಧಿವಶ

ತೆಲುಗು ನಟ 'ಪ್ರಿನ್ಸ್‌' ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು.

ತೆಲುಗು ನಟ 'ಪ್ರಿನ್ಸ್‌' ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು.

ವೆಂಟಿಲೇಟರ್‌ನಲ್ಲಿರಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮುಂಜಾನೆ ಇಂದಿರಾ ದೇವಿ ಇಹಲೋಕ ತ್ಯಜಿಸಿದ್ದಾರೆ. ಇಂದಿರಾ ದೇವಿ ನಿಧನಕ್ಕೆ ತೆಲುಗು ಚಿತ್ರರಂಗ ಸಂತಾಪ ಸೂಚಿಸಿದೆ.   ಇಂದಿರಾ ದೇವಿ ಅವರ ಅಂತಿಮ ಸಂಸ್ಕಾರ ಇಂದು ಸಂಜೆ ನಡೆಯಲಿದೆ.

ಇಂದಿರಾದೇವಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಯ ನಂತರ ಇಂದಿರಾ ದೇವಿ ಅವರ ಪಾರ್ಥಿವ ಶರೀರವನ್ನು ಪದ್ಮಾಲಯ ಸ್ಟುಡಿಯೋದಲ್ಲಿ ಇರಿಸಲಾಗುವುದು ಎಂದು ಮಹೇಶ್ ಬಾಬು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಅಭಿಮಾನಿಗಳು ಪದ್ಮಾಲಯ ಸ್ಟುಡಿಯೋಗೆ ಆಗಮಿಸಿ ಇಂದಿರಮ್ಮ ಅವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಸಂಜೆ ಮಹಾಪ್ರಸ್ಥಾನದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಮ್ಮ ಅವರ ನಿಧನಕ್ಕೆ ಚಿತ್ರರಂಗ, ರಾಜಕೀಯ ಸೇರಿದಂತೆ ಎಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್