ಕಂಠೀರವ ಸ್ಟುಡಿಯೊದಲ್ಲಿರುವ ಡಾ ರಾಜ್ ಕುಮಾರ್ ಸಮಾಧಿ ಮುಂದೆ ಪುತ್ರ ರಾಘವೇಂದ್ರ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಡಾ ರಾಜ್ ಕುಮಾರ್ 94ನೇ ಜನ್ಮಜಯಂತಿ: ಸಮಾಧಿ ಬಳಿ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಂದ ನೆಚ್ಚಿನ ನಟನ ಸ್ಮರಣೆ

ಕನ್ನಡದ ವರನಟ, ನಟ ಸಾರ್ವಭೌಮ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಡಾ ರಾಜ್ ಕುಮಾರ್ ಅವರ 94ನೇ ಜಯಂತಿ. 

ಬೆಂಗಳೂರು: ಕನ್ನಡದ ವರನಟ, ನಟ ಸಾರ್ವಭೌಮ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಡಾ ರಾಜ್ ಕುಮಾರ್ ಅವರ 94ನೇ ಜಯಂತಿ. 

ಏಪ್ರಿಲ್ 24, 1929ರಲ್ಲಿ  ಗಾಜನೂರಿನಲ್ಲಿ ಜನಿಸಿದ ಡಾ ರಾಜ್ ಕುಮಾರ್ ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳ ಚಿತ್ರರಂಗದ ಬದುಕಿನಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅತ್ಯಂತ ಪ್ರಸಿದ್ಧ ಭಾರತೀಯ ಚಿತ್ರನಟ.

ಇಂದು ಅವರ ಜನ್ಮದಿನವನ್ನು ನಾಡಿನಾದ್ಯಂತ ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಬೆಳಗ್ಗೆಯಿಂದ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಡಾ ರಾಜ್​ ಕುಟುಂಬ ಸದಸ್ಯರು ಬೆಳಗ್ಗೆಯೇ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. 

ಇಂದು ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ 

ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಕೂಡ ನಾನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.  ಸಮಾಜಮುಖಿ ಕೆಲಸಗಳಲ್ಲಿ ತೊಡಗಿದ್ದಾರೆ.

ರಾಘವೇಂದ್ರ ರಾಜ್ ಕುಮಾರ್ ಕುಟುಂಬಸ್ಥರಿಂದ ಆಗಮಿಸಿದ ಅಭಿಮಾನಿಗಳಿಗೆ ಅನ್ನಸಂತರ್ಪಣೆ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT