ತತ್ಸಮ ತದ್ಭವ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಮೇಘನಾ ರಾಜ್ ಕಮ್ ಬ್ಯಾಕ್ ಸಿನಿಮಾ 'ತತ್ಸಮ-ತದ್ಭವ' ರಿಲೀಸ್ ಡೇಟ್ ಫಿಕ್ಸ್!

ಮೇಘನಾ ರಾಜ್ ಅಭಿನಯದ ಕ್ರೈಮ್ ಥ್ರಿಲ್ಲರ್ ಸಿನಿಮಾ ತತ್ಸಮ-ತದ್ಭವ ಸಿನಿಮಾ ಶೂಟಿಂಗ್ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿರುವ ನಟಿ ಮೇಘನಾ ರಾಜ್ ಸಣ್ಣ ಬ್ರೇಕ್​ ಬಳಿಕ ಸಿನಿಮಾಗೆ ಮರಳಿದ್ದಾರೆ. 

ಮೇಘನಾ ರಾಜ್ ಅಭಿನಯದ ಕ್ರೈಮ್ ಥ್ರಿಲ್ಲರ್ ಸಿನಿಮಾ ತತ್ಸಮ-ತದ್ಭವ ಸಿನಿಮಾ ಶೂಟಿಂಗ್ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿರುವ ನಟಿ ಮೇಘನಾ ರಾಜ್ ಸಣ್ಣ ಬ್ರೇಕ್​ ಬಳಿಕ ಸಿನಿಮಾಗೆ ಮರಳಿದ್ದಾರೆ.  ವಿಶಾಲ್ ಆತ್ರೇಯ ನಿರ್ದೇಶನ ಮಾಡಿರುವ 'ತತ್ಸಮ ತದ್ಭವ'  ಸೆಪ್ಟಂಬರ್ 15 ರಂದು ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ.

ಈ ಹಿಂದೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದಿತ್ತು, ಸಿನಿಮಾದಲ್ಲಿ ಮೇಘನಾ ತನ್ನ ಪತಿ ನಾಪತ್ತೆಯಾಗಿದ್ದಾರೆಂದು ದೂರು ಸಲ್ಲಿಸುವ ದೃಶ್ಯವಿದೆ, ಪೊಲೀಸ್ ಅಧಿಕಾರಿಯಾಗಿ ಪ್ರಜ್ವಲ್ ದೇವರಾಜ್ ನಟಿಸಿದ್ದಾರೆ.

ಚಿತ್ರವು ಮೇಘನಾ ರಾಜ್ ಅವರ ಸ್ನೇಹಿತರ ಗುಂಪನ್ನು ಒಟ್ಟುಗೂಡಿಸುತ್ತದೆ, PBS studios 4 ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಪನ್ನಗ ಭರಣ ಅವರು ನಿರ್ಮಾಪಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ, ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಮತ್ತು ಶ್ರೀನಿವಾಸ್ ರಾಮಯ್ಯ ಅವರ ಛಾಯಾಗ್ರಹಣವಿದೆ.

ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ಮೇಘನಾ ರಾಜ್, ಉಪೇಂದ್ರ ಅವರ ಬುದ್ಧಿವಂತ 2 ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT