ಮಹಾಲಕ್ಷ್ಮಿ 
ಸಿನಿಮಾ ಸುದ್ದಿ

30 ವರ್ಷಗಳ ನಂತರ ಕನ್ನಡಕ್ಕೆ ಮರಳಿದ ಹಿರಿಯ ನಟಿ ಮಹಾಲಕ್ಷ್ಮಿ: ಪರಶುರಾಮನ ನಾಯಕಿ ಮೊದಲ ಧಾರಾವಾಹಿ!

ಸ್ಟಾರ್ ಸುವರ್ಣದಲ್ಲಿ  ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.

80 ದಶಕದ ಟಾಪ್ ನಟಿಯರ ಪೈಕಿ ಮಹಾಲಕ್ಷ್ಮಿ ಕೂಡ ಒಬ್ಬರು. ಸ್ವಾಭಿಮಾನ, ಪರಶು ರಾಮ, ಸಂಸಾರ ನೌಕೆಯಂತಹ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದ ಮಹಾಲಕ್ಷ್ಮಿ ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದರು. ಈಗ  ಸುಮಾರು 30 ವರ್ಷಗಳ ನಂತರ ಕನ್ನಡ ಧಾರಾವಾಹಿಯ ಮೂಲಕ ಮರಳುತ್ತಿದ್ದಾರೆ.

ಸ್ಟಾರ್ ಸುವರ್ಣದಲ್ಲಿ  ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.

ಧಾರಾವಾಹಿಯಲ್ಲಿ ಇವರದ್ದು ಮೋಸ್ಟ್ ಪವರ್‌ಫುಲ್ ಪಾತ್ರ. ಎಲ್ಲರನ್ನೂ ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುವ ಪಾತ್ರವಿದೆ. ಶಿಸ್ತಿನ ಅಜ್ಜಿ. ಕಾವೇರಿಗೆ ಸದಾ ಬೆಂಬಲವಾಗಿ ನಿಲ್ಲುವ ಅಜ್ಜಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.  'ಕಾವೇರಿ ಕನ್ನಡ ಮೀಡಿಯಂ' ಇದೇ ಆಗಸ್ಟ್ 28ರಿಂದ ರಾತ್ರಿ 7.30 ಕ್ಕೆ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

‘ರಾಜಿ ಮಾಡಿಕೊಂಡ ಪ್ರಧಾನಿ ದೇಶ ನಡೆಸಲು ಅಸಮರ್ಥ’: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿಜಯ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ CSK ಸ್ಟಾರ್! ತಕ್ಷಣ ಕ್ಯಾಬ್ ಹಿಡಿದು ಚೇಪಾಕ್ ತಲುಪು! ಕಾಲೆಳೆದ ಆರ್ ಅಶ್ವಿನ್

ಇರಾನ್ ನಗು ದೀರ್ಘಕಾಲ ಉಳಿಯಲ್ಲ: ಶಾಂತಿ ಪ್ರಸ್ತಾವನೆ ಮಾತುಕತೆ ನಡುವೆ ಟ್ರಂಪ್ ಎಚ್ಚರಿಕೆ!

SCROLL FOR NEXT