ನಟ ಧ್ರುವ ಸರ್ಜಾ ಮತ್ತು ಪ್ರೇರಣ ಶಂಕರ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ವಿಶಿಷ್ಟ ವಿಡಿಯೊ ಮೂಲಕ ಮತ್ತೆ ಅಪ್ಪನಾಗುವ ಸಿಹಿ ಸುದ್ದಿ ಹಂಚಿಕೊಂಡ ನಟ ಧ್ರುವ ಸರ್ಜಾ

ಕಳೆದ ವರ್ಷ 2022ರ ಅಕ್ಟೋಬರ್ ನಲ್ಲಿ ಹೆಣ್ಣು ಮಗುವನ್ನು ಜೀವನದಲ್ಲಿ ಬರಮಾಡಿಕೊಂಡಿದ್ದ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಶಂಕರ್ ಈಗ ಎರಡನೇ ಮಗುವಿನ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

ಬೆಂಗಳೂರು: ಕಳೆದ ವರ್ಷ 2022ರ ಅಕ್ಟೋಬರ್ ನಲ್ಲಿ ಹೆಣ್ಣು ಮಗುವನ್ನು ಜೀವನದಲ್ಲಿ ಬರಮಾಡಿಕೊಂಡಿದ್ದ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಶಂಕರ್ ಈಗ ಎರಡನೇ ಮಗುವಿನ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

ಈ ಸಿಹಿ ಸುದ್ದಿಯನ್ನು ಧ್ರುವ ಸರ್ಜಾ ಇನ್ಸ್ಟಾಗ್ರಾಂನಲ್ಲಿ ವಿಶೇಷ ವಿಡಿಯೊ ಹಾಕುವ ಮೂಲಕ ವರ ಮಹಾಲಕ್ಷ್ಮಿ ಹಬ್ಬದ ಶುಭ ದಿನ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಲಿಟ್ಲ್ ಸ್ಟಾರ್ ನ ಆಗಮನವಾಗಲಿದೆ ಎಂದು ತಿಳಿಸಿದ್ದಾರೆ.ದಂಪತಿಗೆ ಹಲವರು ಶುಭ ಕೋರುತ್ತಿದ್ದಾರೆ. 

2019ರ ನವೆಂಬರ್ 24ರಂದು ಬೆಂಗಳೂರು ಮೂಲದ ಪ್ರೇರಣಾ ಶಂಕರ್ ಜೊತೆ ಧ್ರುವ ಸರ್ಜಾ ವಿವಾಹವಾಗಿದ್ದರು. ಸದ್ಯ ಧ್ರುವ ಸರ್ಜಾ ಪ್ರೇಮ್ ಜೊತೆಗೆ ಕೆಡಿ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದು, ಅದರ ಜೊತೆಗೆ ಎ ಪಿ ಅರ್ಜುನ್ ಜೊತೆಗೆ ಮಾರ್ಟಿನ್ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ