ಸುದೀಪ್ ವರ್ಕೌಟ್ ಫೋಟೋ 
ಸಿನಿಮಾ ಸುದ್ದಿ

'ಕೆ 46' ಚಿತ್ರಕ್ಕೆ ತಯಾರಿ: ಭರ್ಜರಿ ವರ್ಕೌಟ್ ಫೋಟೋ ಶೇರ್ ಮಾಡಿದ ಕಿಚ್ಚ ಸುದೀಪ್!

ಕಿಚ್ಚ ಸುದೀಪ್ ಅವರ ಹೊಸ ಪ್ರಾಜೆಕ್ಟ್‌ಗೆ ತಾತ್ಕಾಲಿಕವಾಗಿ 'ಕೆ 46' ಎಂದು ಹೆಸರಿಸಲಾಗಿದ್ದು, ಚಿತ್ರಕ್ಕಾಗಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವರ್ಕೌಟ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ

ಕಿಚ್ಚ ಸುದೀಪ್ ಅವರ ಹೊಸ ಪ್ರಾಜೆಕ್ಟ್‌ಗೆ ತಾತ್ಕಾಲಿಕವಾಗಿ 'ಕೆ 46' ಎಂದು ಹೆಸರಿಸಲಾಗಿದ್ದು, ಚಿತ್ರಕ್ಕಾಗಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವರ್ಕೌಟ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ

ತಾಲೀಮು ನನ್ನ ಹೊಸ ಹ್ಯಾಪಿ ಸ್ಪೇಸ್ ಆಗಿದೆ. ಪ್ರತಿದಿನದ ದಿನಚರಿ ನನ್ನನ್ನು ಶಾಂತವಾಗಿರಿಸಿದೆ ಮತ್ತು ಫೋಕಸ್ ಆಗಿರುವಂತೆ ಮಾಡಿದೆ. 'K46' ಸಿನಿಮಾದ ಕ್ಲೈಮ್ಯಾಕ್ಸ್ ಫೈಟ್ ಸೀಕ್ವೆನ್ಸ್‌ ಇನ್ನೊಂದು ತಿಂಗಳಲ್ಲಿ ಅಥವಾ ಅದಕ್ಕಿಂತ ಮೊದಲು ನಡೆಯಲಿದೆ. ನನ್ನ ವರ್ಕೌಟ್ ಸ್ಟೇಷನ್‌ನಲ್ಲಿ ಸಾಧಿಸಲು ಸಾಕಷ್ಟಿದೆ' ಎಂದು ಬರೆದುಕೊಂಡಿದ್ದಾರೆ. 

ಸಹಜವಾಗಿಯೇ ಅಭಿಮಾನಿಗಳು ಈ ಪೋಟೋಗಳಿಗೆ ಫಿದಾ ಆಗಿದ್ದು, ಅವರ ಕೆಲಸಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಸುದೀಪ್ ಪಾತ್ರಗಳಿಗೆ ತಯಾರಿಯಲ್ಲಿ ಅಲ್ಲದಿದ್ದರೂ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು ಹೆಚ್ಚು ಸಮಯ ಕಳೆಯುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT