ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ನಟಿ ಪ್ರಿಯಾಂಕ ಚೋಪ್ರಾ ಸಹೋದರಿ ಮನ್ನಾರ ಕೆನ್ನೆಗೆ ಮುತ್ತಿಟ್ಟ ತೆಲುಗು ನಿರ್ದೇಶಕ: ವಿಡಿಯೋ ವೈರಲ್

ನಿರ್ದೇಶಕರೊಬ್ಬರು ಪ್ರಿಯಾಂಕಾ ಚೋಪ್ರಾ ತಂಗಿ​ ಮನ್ನಾರಾ ಚೋಪ್ರಾ ಕೆನ್ನೆಗೆ ಮಾಧ್ಯಮಗಳ ಮುಂದೆಯೆ ಮುತ್ತಿಟ್ಟಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಮನ್ನಾರಾ ಕೆನ್ನೆಗೆ ಮುತ್ತಿಟ್ಟ ನಿರ್ದೇಶಕ
Shilpa D
Updated On : 30 Aug 2023, 2:44 pm

ನಿರ್ದೇಶಕರೊಬ್ಬರು ಪ್ರಿಯಾಂಕಾ ಚೋಪ್ರಾ ತಂಗಿ​ ಮನ್ನಾರಾ ಚೋಪ್ರಾ ಕೆನ್ನೆಗೆ ಮಾಧ್ಯಮಗಳ ಮುಂದೆಯೆ ಮುತ್ತಿಟ್ಟಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಎ.ಎಸ್‌ ರವಿ ನಿದೇರ್ಶಿಸಿರುವ ‘ತಿರಗಬ್ಯಾಡರ ಸಾಮಿ‘ ತೆಲುಗು ಚಿತ್ರದಲ್ಲಿ ನಟ ರಾಜ್ ತರುಣ್‌ಗೆ ನಾಯಕ ನಟಿಯಾಗಿ ಮನ್ನಾರ ಚೋಪ್ರಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಟೀಸರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಚುಂಬನದ ಘಟನೆ ನಡೆದಿದೆ.

ಇದನ್ನೂ ಓದಿ: ಕರಣ್ ಜೋಹರ್ ಕಾರಣಕ್ಕಾಗಿ ಪ್ರಿಯಾಂಕಾ ಚೋಪ್ರಾ ಭಾರತ ಬಿಟ್ಟು ಹೋಗಿದ್ದು?: ನಟಿ ಕಂಗನಾ ರಣಾವತ್

Advertisement

Advertisement

ಕ್ಯಾಮರಾಗಳಿಗೆ ಪೋಸ್‌ ನೀಡುತ್ತಿದ್ದ ಮನ್ನಾರ ಚೋಪ್ರಾ ಅವರಿಗೆ ಏಕಾಏಕಿ ಬಂದು ರವಿ ಚೌಧರಿ ಚುಂಬಿಸಿದರು. ಈ ವೇಳೆ ಮನ್ನಾರ ಒಂದು ಕ್ಷಣ ಆತಂಕಕ್ಕೆ ಒಳಗಾಗಿರುವಂತೆ ವಿಡಿಯೊದ ದೃಶ್ಯಗಳಲ್ಲಿ ಕಂಡುಬಂದಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಿರ್ದೇಶಕರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ವೃತ್ತಿ ಪರಧಿಯ ಎಲ್ಲೇ ಮೀರಬಾರದೆಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement