ಶಾರುಖ್​​ ಖಾನ್ 
ಸಿನಿಮಾ ಸುದ್ದಿ

ವೈಷ್ಣೋದೇವಿ ಸನ್ನಿಧಿಗೆ ಶಾರುಖ್​​ ಖಾನ್ ಭೇಟಿ​: 'ಡಂಕಿ' ಯಶಸ್ವಿಯಾಗಿ ಪ್ರಾರ್ಥಿಸಿದ ನಟ

ಬಾಲಿವುಡ್​ ನಟ ಶಾರುಖ್​ ಖಾನ್​ ಅಭಿನಯದ ಬಹುನಿರೀಕ್ಷಿತ ಡಂಕಿ ಸಿನಿಮಾ ಇದೇ ಡಿಸೆಂಬರ್ 21 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಶಾರುಖ್ ಖಾನ್ ಅವರು ಪವಿತ್ರ ಕ್ಷೇತ್ರ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬಾಲಿವುಡ್​ ನಟ ಶಾರುಖ್​ ಖಾನ್​ ಅಭಿನಯದ ಬಹುನಿರೀಕ್ಷಿತ ಡಂಕಿ ಸಿನಿಮಾ ಇದೇ ಡಿಸೆಂಬರ್ 21 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಶಾರುಖ್ ಖಾನ್ ಅವರು ಪವಿತ್ರ ಕ್ಷೇತ್ರ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಜಮ್ಮುವಿನ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದಲ್ಲಿ ಶಾರುಖ್ ಖಾನ್ ಅವರು ಕಾಣಿಸಿಕೊಂಡರು. ಈ ಮೂಲಕ 2023ರಲ್ಲಿ ಪವಿತ್ರ ಕ್ಷೇತ್ರಕ್ಕೆ ಬಾಲಿವುಡ್​ ನಟ ಮೂರನೇ ಬಾರಿ ಭೇಟಿ ಕೊಟ್ಟಿದ್ದಾರೆ.

ಈ ವರ್ಷದ ಬ್ಲಾಕ್​​​ಬಸ್ಟರ್ ಚಿತ್ರಗಳಾದ ಪಠಾಣ್ ಮತ್ತು ಜವಾನ್ ಬಿಡುಗಡೆಗೂ ಮುನ್ನ ಶಾರುಖ್ ಅವರು ಈ ಪವಿತ್ರ ದೇಗುಲಕ್ಕೆ ಭೇಟಿ ನೀಡಿದ್ದರು.

ತಮ್ಮ ಅಂಗರಕ್ಷಕರೊಂದಿಗೆ ಜಮ್ಮುವಿನ ಪವಿತ್ರ ದೇಗುಲದಲ್ಲಿ ಶಾರುಖ್ ಖಾನ್ ಅವರು ಓಡಾಡಿದ್ದಾೆ. ನಟನೊಂದಿಗೆ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT