ಜಾಕಿ ಶ್ರಾಫ್ 
ಸಿನಿಮಾ ಸುದ್ದಿ

ರಜನಿಕಾಂತ್ ಅಭಿನಯದ 'ಜೈಲರ್'ಗೆ ಜಾಕಿ ಶ್ರಾಫ್ ಎಂಟ್ರಿ

ಬಾಲಿವುಡ್ ಸ್ಟಾರ್ ಜಾಕಿ ಶ್ರಾಫ್ ಅವರು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ ಚಿತ್ರ 'ಜೈಲರ್'ನಲ್ಲಿ ಅಭಿನಯಿಸಲಿದ್ದಾರೆ ಎಂದು ಚಿತ್ರ ತಯಾರಕರು ಭಾನುವಾರ ಘೋಷಿಸಿದ್ದಾರೆ.

ಚೆನ್ನೈ: ಬಾಲಿವುಡ್ ಸ್ಟಾರ್ ಜಾಕಿ ಶ್ರಾಫ್ ಅವರು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ ಚಿತ್ರ 'ಜೈಲರ್'ನಲ್ಲಿ ಅಭಿನಯಿಸಲಿದ್ದಾರೆ ಎಂದು ಚಿತ್ರ ತಯಾರಕರು ಭಾನುವಾರ ಘೋಷಿಸಿದ್ದಾರೆ.

ಮುಂಬರುವ ತಮಿಳು 'ಜೈಲರ್' ಚಲನಚಿತ್ರವನ್ನು ನೆಲ್ಸನ್ ದಿಲೀಪ್‌ಕುಮಾರ್ ಅವರು ನಿರ್ದೇಶಿಸಿದ್ದಾರೆ ಮತ್ತು ಸನ್ ಪಿಕ್ಚರ್ಸ್ ನಿರ್ಮಿಸಿದೆ.

ಸನ್ ಟಿವಿ ನೆಟ್‌ವರ್ಕ್ ಲಿಮಿಟೆಡ್‌ನ ಒಂದು ವಿಭಾಗವಾದ ಪ್ರೊಡಕ್ಷನ್ ಬ್ಯಾನರ್ ತನ್ನ ಅಧಿಕೃತ ಟ್ವಿಟ್ಟರ್ ಜಾಕಿ ಶ್ರಾಫ್ ಅವರು 'ಜೈಲರ್' ಚಿತ್ರದಲ್ಲಿ ಅಭಿನಯಿಸುತ್ತಿರುವ ವಿಚಾರವನ್ನು ಹಂಚಿಕೊಂಡಿದೆ.

ಜಾಕಿ ಶ್ರಾಫ್ ಅವರು ಈ ಹಿಂದೆ 2014ರಲ್ಲಿ ತೆರೆಕಂಡ ರಜನಿಕಾಂತ್ ಅವರ ಅನಿಮೇಟೆಡ್ ಆಕ್ಷನ್ ಚಿತ್ರ  ಕೊಚ್ಚಡೈಯಾನ್ ನಲ್ಲೂ ಅಭಿನಯಿಸಿದ್ದರು.

ಜೈಲರ್‌ನಲ್ಲಿ ತಮನ್ನಾ ಭಾಟಿಯಾ, ಸುನಿಲ್, ಡಾ ಶಿವ ರಾಜ್‌ಕುಮಾರ್, ರಮ್ಯಾ ಕೃಷ್ಣನ್, ಯೋಗಿ ಬಾಬು, ವಸಂತ ರವಿ ಮತ್ತು ವಿನಾಯಕನ್ ಅವರು ಸಹ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

ಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!

ಹೈಕೋರ್ಟ್ ನಲ್ಲೂ Umar Khalid ಗೆ ಹಿನ್ನಡೆ: ಅನಾರೋಗ್ಯ ಪೀಡಿತ ತಾಯಿ, ಜಾಮೀನು ಅರ್ಜಿ ವಜಾ!

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; 70 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಆರೋಪ!

SCROLL FOR NEXT