ಚೇತನ್ ಕುಮಾರ್ 
ಸಿನಿಮಾ ಸುದ್ದಿ

ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವೇ ದೊಡ್ಡ ಸಮಸ್ಯೆ; ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ಚೇತನ್

ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಚೇತನ್ ಅಹಿಂಸಾ, ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಹೇಳಿದ್ದಾರೆ

ಈ ಹಿಂದೆ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು, ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರೆದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಚೇತನ್‌, ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು