ಬೆಂಗಳೂರು ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಸೋಶಿಯಲ್ ಥ್ರಿಲ್ಲರ್ 'ಬೆಂಗಳೂರು 69' ರಿಲೀಸ್ ಡೇಟ್ ಫಿಕ್ಸ್!

ನಟಿ ಅನಿತಾ ಭಟ್ ಅಭಿನಯದ ಕ್ರಾಂತಿ ಚೈತನ್ಯ ನಿರ್ದೇಶನದ ಚೊಚ್ಚಲ ಸಿನಿಮಾ 'ಬೆಂಗಳೂರು 69' ಸಿನಿಮಾದ ರಿಲೀಸ್ ಡೇಟ್ ಘೋಷಣೆ ಆಗಿದೆ. ಫೆ.10ರಂದು ತೆರೆಗೆ ಬರಲಿದೆ.

ನಟಿ ಅನಿತಾ ಭಟ್ ಅಭಿನಯದ ಕ್ರಾಂತಿ ಚೈತನ್ಯ ನಿರ್ದೇಶನದ ಚೊಚ್ಚಲ ಸಿನಿಮಾ 'ಬೆಂಗಳೂರು 69' ಸಿನಿಮಾದ ರಿಲೀಸ್ ಡೇಟ್ ಘೋಷಣೆ ಆಗಿದೆ. ಫೆ.10ರಂದು ತೆರೆಗೆ ಬರಲಿದೆ.

ಸಮಾರಂಭದಲ್ಲಿ ನಿರ್ಮಾಪಕ ಗುಲ್ಜಾರ್ ಜಾಕೀರ್ ಬಿಡುಗಡೆ ದಿನಾಂಕವನ್ನು ಘೋಷಿಸಿದರು.  ಹಿರಿಯ ನಟರಾದ ಎಂಎಸ್ ಉಮೇಶ್, ಬೆಂಗಳೂರು ನಾಗೇಶ್, ಹೊನ್ನವಳ್ಳಿ ಕೃಷ್ಣ, ಶೈಲಶ್ರೀ ಮತ್ತು ಜಯಲಕ್ಷ್ಮಿ ಪಾಟೀಲ್ ಅವರನ್ನು ಸನ್ಮಾನಿಸಿದರು.

ಒಂದು ಸಾಮಾಜಿಕ ಥ್ರಿಲ್ಲರ್ ಎಂದು ಬಿಂಬಿಸಲಾದ ಚಿತ್ರವು ರಾತ್ರೋರಾತ್ರಿ ಶ್ರೀಮಂತರಾಗಲು ನೋಡುತ್ತಿರುವ ಇಬ್ಬರು ಸ್ನೇಹಿತರು ಮತ್ತು ಈ ಆಸೆಯಿಂದ ಅವರು ಎದುರಿಸುವ ಪರಿಣಾಮಗಳ ಬಗೆಗಿನ ಕಥೆಯಿದು. ಬೆಂಗಳೂರು 69 ರಲ್ಲಿ ಪವನ್ ಶೆಟ್ಟಿ ಮತ್ತು ಜಯದೇವ್ ಮೋಹನ್ ಕೂಡ ಕಾಣಿಸಿಕೊಂಡಿದ್ದಾರೆ. ವಿಕ್ರಮ್-ಚಂದನಾ ಅವರ ಸಂಗೀತ ಮತ್ತು ಪರಮೇಶ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!