ಭಗವಾನ್ 
ಸಿನಿಮಾ ಸುದ್ದಿ

ಡಾ. ರಾಜ್ ಕುಟುಂಬದ ಮಾದರಿಯಲ್ಲೇ ಹಿರಿಯ ನಿರ್ದೇಶಕ ಭಗವಾನ್ ನೇತ್ರದಾನ

ಡಾ.ರಾಜ್ ಕುಮಾರ್ ಅವರಂತೆಯೇ ಇಂದು ನಿಧನರಾದ ಹಿರಿಯ ನಿರ್ದೇಶಕ ಭಗವಾನ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ಮೂರ್ನಾಲ್ಕು ಜನರಿಗೆ ದೃಷ್ಟಿ ಬರಲಿದೆ.

ಬೆಂಗಳೂರು: ಡಾ.ರಾಜ್ ಕುಮಾರ್ ಅವರಂತೆಯೇ ಇಂದು ನಿಧನರಾದ ಹಿರಿಯ ನಿರ್ದೇಶಕ ಭಗವಾನ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ಮೂರ್ನಾಲ್ಕು ಜನರಿಗೆ ದೃಷ್ಟಿ ಬರಲಿದೆ.

ಕಳದ ವರ್ಷ ಅಕಾಲಿಕ ಮರಣಕ್ಕೆ ತುತ್ತಾದ ಪುನೀತ್ ರಾಜಕುಮಾರ್ ಕೂಡ ನೇತ್ರದಾನ ಮಾಡಿದ್ದರು. ಈ ಮೂಲಕ ಅವರ ಅಭಿಮಾನಿಗಳಿಗೆ ಮಾದರಿ ಆಗಿದ್ದರು. ಅವರಿಂದ ಸ್ಫೂರ್ತಿ ಪಡೆದ ಅನೇಕರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

ರಾಜ್​ಕುಮಾರ್ ಜೊತೆ ಕೆಲಸ ಮಾಡಿದ್ದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ಮೂರ್ನಾಲ್ಕು ಜನರಿಗೆ ದೃಷ್ಟಿ ಬರಲಿದೆ.

ರಾಜ್​ಕುಮಾರ್ ಅವರು ನೇತ್ರದಾನ ಮಾಡಲು ನೋಂದಣಿ ಮಾಡಿಸಿದ ಸಂದರ್ಭದಲ್ಲೇ ಎಸ್​.ಕೆ ಭಗವಾನ್ ಕೂಡ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಅವರ ಮರಣಾ ನಂತರ ಕಣ್ಣಿನ ಕಾರ್ನಿಯಾವನ್ನು ತೆಗೆಯಲಾಗಿದೆ.

90 ವರ್ಷ ವಯಸ್ಸಾದರೂ ಅವರ ಕಾರ್ನಿಯ ಆರೋಗ್ಯವಾಗಿದೆ. ಅವರ ಕಣ್ಣು ಯಾರಿಗೆ ಸೂಕ್ತವಾಗುತ್ತದೆ ಎಂಬುದನ್ನು ನೋಡಿ ಹಾಕುತ್ತೇವೆ ಎಂದು’ ನಾರಾಯಣ ನೇತ್ರಾಲಯದ ಐ ಬ್ಯಾಂಕ್ ಮ್ಯಾನೇಜರ್ ವೀರೇಶ್ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ