ಹೊಯ್ಸಳ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರದ ಮಾಸ್ ಟೈಟಲ್ ಟ್ರಾಕ್ ಬಿಡುಗಡೆ

ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಹೊಯ್ಸಳ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಯೋಜಿಸಿದ್ದು, ಸಂತೋಷ್ ಆನಂದ್ ರಾಮ್ ಸಾಹಿತ್ಯ ಬರೆದಿದ್ದಾರೆ. ಈ ಟ್ರ್ಯಾಕ್ ಅನ್ನು ನಕಾಶ್ ಅಜೀಜ್ ಹಾಡಿದ್ದಾರೆ ಮತ್ತು ಯೋಗಿ ಬಿ ರಾಪ್ ಕೂಡ ಧ್ವನಿ ನೀಡಿದ್ದಾರೆ. 

ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಹೊಯ್ಸಳ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಯೋಜಿಸಿದ್ದು, ಸಂತೋಷ್ ಆನಂದ್ ರಾಮ್ ಸಾಹಿತ್ಯ ಬರೆದಿದ್ದಾರೆ. ಈ ಟ್ರ್ಯಾಕ್ ಅನ್ನು ನಕಾಶ್ ಅಜೀಜ್ ಹಾಡಿದ್ದಾರೆ ಮತ್ತು ಯೋಗಿ ಬಿ ರಾಪ್ ಕೂಡ ಧ್ವನಿ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕೆಸಿಸಿ ಪಂದ್ಯದ ವೇಳೆ ಹಾಡನ್ನು ಬಿಡುಗಡೆ ಮಾಡಲಾಯಿತು.ನೀಡಲಾಯಿತು.

ವಿಜಯ್ ಕಿರಂಗಂದೂರು ಪ್ರಸ್ತುತಪಡಿಸಿದ್ದು, ಕೆಆರ್‌ಜಿ ಸ್ಟುಡಿಯೋಸ್ ಬ್ಯಾನರ್‌ ಅಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ ಹೊಯ್ಸಳ ಚಿತ್ರ ಮಾರ್ಚ್ 30 ರಂದು ಬಿಡುಗಡೆಯಾಗಲಿದೆ.

ವಿಜಯ್ ಎನ್ ನಿರ್ದೇಶನದ ಈ ಮಾಸ್ ಎಂಟರ್‌ಟೈನರ್‌ನಲ್ಲಿ ಧನಂಜಯ್ ಅವರು ಖಡಕ್ ಪೋಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅಮೃತಾ ಅಯ್ಯಂಗಾರ್ ಮಹಿಳಾ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್, ಮತ್ತು ರಘು ಶಿವಮೊಗ್ಗ ಸೇರಿದಂತೆ ಇತರ ನಟರ ತಂಡವನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು