ನಟಿ ಶ್ರುತಿ ಹಾಸನ್ 
ಸಿನಿಮಾ ಸುದ್ದಿ

 'ವಾಲ್ಟೇರ್ ವೀರಯ್ಯ' ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಗೈರು: ಮಾಧ್ಯಮಗಳ ವಿರುದ್ಧ ನಟಿ ಶ್ರುತಿ ಹಾಸನ್ ಕಿಡಿ

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹು ನಿರೀಕ್ಷಿತ 'ವಾಲ್ಟೇರ್ ವೀರಯ್ಯ' ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಗೈರಾದ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ನಟಿ ಶ್ರುತಿ ಹಾಸನ್ ತಿರುಗಿ ಬಿದಿದ್ದಾರೆ. ಮಾನಸಿಕ ತೊಂದರೆಯಿಂದ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. 

ಮುಂಬೈ:  ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹು ನಿರೀಕ್ಷಿತ 'ವಾಲ್ಟೇರ್ ವೀರಯ್ಯ' ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಗೈರಾದ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ನಟಿ ಶ್ರುತಿ ಹಾಸನ್ ತಿರುಗಿ ಬಿದಿದ್ದಾರೆ. ಮಾನಸಿಕ ತೊಂದರೆಯಿಂದ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. 

ಈ ಸಂಬಂಧ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಶ್ರುತಿ ಹಾಸನ್, ವೈರಲ್ ಜ್ವರದ ಕಾರಣದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.'

'ಈ ರೀತಿಯ ತಪ್ಪು ಮಾಹಿತಿ ಮತ್ತು  ಅತಿಯಾದ ನಾಟಕೀಯತೆ ಅಥವಾ ಚೆಲ್ಲಾಟದಿಂದ ಜನರು ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಲು ಹೆದರುತ್ತಾರೆ . ಏನನ್ನು ಊಹಿಸಿ? ಇದು ಕೆಲಸ ಮಾಡುವುದಿಲ್ಲ. ನಾನು ಯಾವಾಗಲೂ ಮಾನಸಿಕ ಆರೋಗ್ಯದ ಕಡೆ ಗಮನಹರಿಸುತ್ತಿರುತ್ತೇನೆ.  ಯಾವಾಗಲೂ ನನ್ನ ಎಲ್ಲಾ ಅಂಶಗಳ ಬಗ್ಗೆ ಕಾಳಜಿಯನ್ನು ಪ್ರೋತ್ಸಾಹಿಸುತ್ತೇನೆ. ನನಗೆ ವೈರಲ್ ಜ್ವರವಿತ್ತು. ಈ ಕಾರಣದಿಂದ ಸಮಾರಂಭದಿಂದ ದೂರು ಉಳಿದಿದ್ದಾಗಿ ಬರೆದುಕೊಂಡಿದ್ದಾರೆ. 

'ವಾಲ್ಟೇರ್ ವೀರಯ್ಯ' ತೆಲುಗು ಹಾಗೂ ಹಿಂದಿ ವರ್ಸನ್ ನಲ್ಲಿ ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು,  ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!