ರಾಮ್ ಚರಣ್ ಮತ್ತು ಉಪಾಸನಾ 
ಸಿನಿಮಾ ಸುದ್ದಿ

ರಾಮ್​ಚರಣ್​-ಉಪಾಸನಾ ಪುತ್ರಿಗೆ 'ಬಂಗಾರದ ತೊಟ್ಟಿಲು' ಗಿಫ್ಟ್ ನೀಡಿದ ಮುಖೇಶ್​ ಅಂಬಾನಿ?

ರಾಮ್​ ಚರಣ್​-ಉಪಾಸನಾ ಅವರ ಮಗಳಿಗೆ ಚಿನ್ನದ ತೊಟ್ಟಿಲು ಉಡುಗೊರೆಯಾಗಿ ಬಂದಿದೆ, ಮುಖೇಶ್ ಅಂಬಾನಿ ನೀಡಿರುವ ಆ ಚಿನ್ನದ ತೊಟ್ಟಿಲಿನ ಬೆಲೆ  1 ಕೋಟಿ ರೂಪಾಯಿ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಟಾಲಿವುಡ್​ ಸ್ಟಾರ್​ ನಟ ರಾಮ್​ ಚರಣ್​ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ರಾಮ್​ ಚರಣ್​ ಅವರ ಪತ್ನಿ ಉಪಾಸನಾ ಕೊನಿಡೆಲ ಅವರು ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಈ ಮುದ್ದಾದ ಮುಗುವಿಗೆ ಇಂದು (ಜೂನ್​ 30) ನಾಮಕರಣ ಮಾಡಲಾಗಿದೆ. ಕ್ಲಿಂಕಾರಾ ಕೊನಿಡೆಲಾ ಎಂದು ಹೆಸರು ಇಡಲಾಗಿದೆ. ಈ ಖುಷಿಯ ನಡುವೆ ಇನ್ನೊಂದು ಸುದ್ದಿ ಹರಿದಾಡುತ್ತಿದೆ.

ರಾಮ್​ ಚರಣ್​-ಉಪಾಸನಾ ಅವರ ಮಗಳಿಗೆ ಚಿನ್ನದ ತೊಟ್ಟಿಲು ಉಡುಗೊರೆಯಾಗಿ ಬಂದಿದೆ, ಮುಖೇಶ್ ಅಂಬಾನಿ ನೀಡಿರುವ ಆ ಚಿನ್ನದ ತೊಟ್ಟಿಲಿನ ಬೆಲೆ  1 ಕೋಟಿ ರೂಪಾಯಿ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಚಿರಂಜೀವಿ ಮೊಮ್ಮಗಳ ನಾಮಕರಣ ಶಾಸ್ತ್ರವನ್ನು ​ ಅದ್ದೂರಿಯಾಗಿ ನೆರವೇರಿಸಲಾಗಿದೆ. ಆ ಸಂಭ್ರಮದ ಕ್ಷಣಗಳ ಫೋಟೋಗಳು ವೈರಲ್ ಆಗಿವೆ. ರಾಮ್ ಚರಣ್ ಹಾಗೂ ಉಪಾಸನಾ ಅವರು ಶಾಸ್ತೋಸ್ತ್ರವಾಗಿ ಬಿಳಿ ಬಣ್ಣದ ಬಟ್ಟೆಯನ್ನೇ ತೊಟ್ಟಿಲಿನ ಮಾದರಿಯಲ್ಲಿ ಎರಡು ಕಂಬಕ್ಕೆ ಕಟ್ಟಿ ಮಗುವನ್ನು ಅದರಲ್ಲಿ ಮಲಗಿಸಿ ಶಾಸ್ತ್ರ ಮಾಡಿದ್ದಾರೆ.

ಆದರೆ ಮುಖೇಶ್ ಅಂಬಾನಿ ನೀಡಿದ್ದಾರೆ ಎನ್ನಲಾದ ಬಂಗಾರದ ಬಣ್ಣದ ತೊಟ್ಟಿಲಿನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಚಿನ್ನದ ತೊಟ್ಟಿಲಿನ ಬೆಲೆ ಬರೋಬ್ಬರಿ 1 ಕೋಟಿ ರೂಪಾಯಿ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!