ಕಿಚ್ಚ 46 ಸಿನಿಮಾದ ಟೀಸರ್ 
ಸಿನಿಮಾ ಸುದ್ದಿ

‘ಕಿಚ್ಚ 46’ ಸಿನಿಮಾದ ಟೀಸರ್ ಬಿಡುಗಡೆ!

ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ‘ಕಿಚ್ಚ 46’ ಹೆಸರಿನ ಟೀಸರ್ ಭಾನುವಾರ ಬಿಡುಗಡೆಯಾಗಿದೆ.  Kichcha 46 Demon war Begins ಶೀರ್ಷಿಕೆವುಳ್ಳ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಸುದೀಪ್ ಟ್ವೀಟ್ ಮೂಲಕ ಇದನ್ನು ಹಂಚಿಕೊಂಡಿದ್ದಾರೆ.  

ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ‘ಕಿಚ್ಚ 46’ ಹೆಸರಿನ ಟೀಸರ್ ಭಾನುವಾರ ಬಿಡುಗಡೆಯಾಗಿದೆ.  Kichcha 46 Demon war Begins ಶೀರ್ಷಿಕೆವುಳ್ಳ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಸುದೀಪ್ ಟ್ವೀಟ್ ಮೂಲಕ ಇದನ್ನು ಹಂಚಿಕೊಂಡಿದ್ದಾರೆ.  

ಒಂದು ವರ್ಷದ ದೀರ್ಘ ಅವಧಿಯ ನಂತರ ಬರುತ್ತಿರುವ ನಟ ಸುದೀಪ್ ಅವರ ಹೊಸ ಸಿನಿಮಾ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಟೀಸರ್‌ನಲ್ಲಿ ಸುದೀಪ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕೊನೆಯಲ್ಲಿ ‘ನಾನು ಮನುಷ್ಯ ಅಲ್ಲ, ರಾಕ್ಷಸ’ ಎಂಬ ಸುದೀಪ್ ಸಂಭಾಷಣೆ ಇದೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದೆ.

ಕಲೈಪುಲಿ ಎಸ್. ತನು ಅವರು ಕಿಚ್ಚನ 46ನೇ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಕಿಚ್ಚ ಕ್ರಿಯೇಷನ್ಸ್‌ ಸಹ ನಿರ್ಮಾಣದ ಪಾಲು ಹೊಂದಿದೆ. ಇದು ವಿಜಯ್ ಕಾರ್ತಿಕೇಯನ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!