ಕಲ್ಕಿ ಫಸ್ಟ್ ಲುಕ್ 
ಸಿನಿಮಾ ಸುದ್ದಿ

ಪ್ರಾಜೆಕ್ಟ್ K' ಗೆ ಇದೀಗ 'ಕಲ್ಕಿ 2898 AD' ಎಂಬ ಟೈಟಲ್, ಫಸ್ಟ್ ಲುಕ್ ರಿವೀಲ್!

ಜನಪ್ರಿಯ ತೆಲುಗು ನಟ ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ವೈಜ್ಞಾನಿಕ ಚಿತ್ರ ಪ್ರಾಜೆಕ್ಟ್ K ಗೆ ಇದೀಗ 'ಕಲ್ಕಿ 2898-AD' ಎಂದು ಟೈಟಲ್ ಇಡಲಾಗಿದೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ ನಲ್ಲಿ ಚಿತ್ರತಂಡ ಈ ಟೈಟಲ್ ಘೋಷಿಸಿದರು.

ಸ್ಯಾನ್ ಡಿಯಾಗೋ: ಜನಪ್ರಿಯ ತೆಲುಗು ನಟ ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ವೈಜ್ಞಾನಿಕ ಚಿತ್ರ ಪ್ರಾಜೆಕ್ಟ್ K ಗೆ ಇದೀಗ 'ಕಲ್ಕಿ 2898-AD' ಎಂದು ಟೈಟಲ್ ಇಡಲಾಗಿದೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ ನಲ್ಲಿ ಚಿತ್ರತಂಡ ಈ ಟೈಟಲ್ ಘೋಷಿಸಿದರು.

ಬಹು ನಿರೀಕ್ಷಿತ ಚಿತ್ರದ ಪ್ರಭಾಸ್ ಹಾಗೂ ಹಿರಿಯ ನಟ ಕಮಲ್ ಹಾಸನ್ ಅವರ ಫಸ್ಟ್ ಲುಕ್ ನ್ನು ನಿರ್ಮಾಪಕರಾದ ವೈಜಯಂತಿ ಮೂವೀಸ್ ಅವರು ಎಸ್ ಡಿಸಿಸಿಯಲ್ಲಿ ಹಂಚಿಕೊಂಡಿದ್ದಾರೆ. ಕಲ್ಕಿ 2898-AD ಭಾರತೀಯ ಚಿತ್ರರಂಗದಲ್ಲಿ ಹಿಂದೆಂದೂ ನೋಡಿರದ ಜಗತ್ತಿಗೆ ಪ್ರೇಕ್ಷಕರನ್ನು ಸಾಗಿಸುವ ಭರವಸೆ ನೀಡುತ್ತದೆ. ಈ ಚಲನಚಿತ್ರವು 2898 ADಗೆ ಹೊಂದಿಕೊಂಡಂತಿದ್ದು, ವಿಶಿಷ್ಟ ಅನುಭವ ನೀಡುತ್ತದೆ ಎಂದು ಚಿತ್ರ ನಿರ್ಮಾಪಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!