ಭೂಷಣ್ 
ಸಿನಿಮಾ ಸುದ್ದಿ

ಕೊರಿಯೊಗ್ರಾಫರ್ 'ಭೂಷಣ್' ಮಾಸ್ಟರ್ ಸಿನಿಮಾ ನಿರ್ದೇಶನದತ್ತ ಒಲವು!

ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕರಾಗಿರುವ ಭೂಷಣ್ ಈಗ ಸಿನಿಮಾ ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ. ತಮ್ಮ ನೃತ್ಯ ಕೌಶಲ್ಯದಿಂದ ಗುರುತಿಸಲ್ಪಟ್ಟಿರುವ ಡ್ಯಾನ್ಸ್ ಮಾಸ್ಟರ್ 'ರಾಜಾ ರಾಣಿ ರೋರರ್ ರಾಕೆಟ್' ಸಿನಿಮಾದಲ್ಲೂ ನಟಿಸಲು ಪ್ರಯತ್ನಿಸುತ್ತಿದ್ದಾರೆ.

ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ.

"ನನ್ನ ಚೊಚ್ಚಲ ಚಿತ್ರಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರತಿಕ್ರಿಯೆ ದೊರೆಯಲಿಲ್ಲ, ಮತ್ತು ಇದು ಆಫರ್‌ಗಳ ಕೊರತೆಗೆ ಕಾರಣವಾಯಿತು.  ಹೀಗಾಗಿ ನಾನು ಸಿನಿಮಾ ನಿರ್ದೇಶಿಸಲು ನಿರ್ಧರಿಸಿದೆ, ಅದರಲ್ಲಿ ನಾನು ಮುಖ್ಯ ಪಾತ್ರವನ್ನು ನಿರ್ವಹಿಸಿದ್ದೇನೆ" ಈ ಬಾರಿ ಹಾರರ್ ಥ್ರಿಲ್ಲರ್‌ ಕಥೆಯೊಂದಿಗೆ ಬರುತ್ತಿದ್ದೇನೆ ಎಂದು  ಭೂಷಣ್ ಹೇಳಿದ್ದಾರೆ.

ಭೂಷಣ್ ಶೀಘ್ರದಲ್ಲೇ ಪಾತ್ರವರ್ಗದ ವಿವರಗಳನ್ನು ಬಹಿರಂಗಗೊಳಿಸಲು  ಯೋಜಿಸಿದ್ದಾರೆ, ಅವರು 'ಪ್ರೇಮಂ ಪೂಜ್ಯಂ' ನಲ್ಲಿ ಸಂಗೀತ ಸಂಯೋಜಕರಾಗಿದ್ದ ತ್ಯಾಗರಾಜನ್ ಎಸ್  ಮತ್ತು 'ದಿಲ್ಮಾರ್' ಮತ್ತು 'ನಾನು ಮತ್ತು ಗುಂಡ 2'  ಸಿನಿಮಾ  ಛಾಯಾಗ್ರಾಹಕ  ತನ್ವೀಕ್ ಭೂಷಣ್ ಸಿನಿಮಾದಲ್ಲಿ ಕೆಲಸ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT