ಅಂಬರೀಷ್ ಅವರ ಹೇ ಜಲೀಲಾ ಹಾಡಿಗೆ ಸುಮಲತಾ ಜೊತೆ ಹೆಜ್ಜೆ ಹಾಕುತ್ತಿರುವ ದರ್ಶನ್ ಮತ್ತು ಯಶ್ 
ಸಿನಿಮಾ ಸುದ್ದಿ

'ಅಭಿವಾ' ಸಂಗೀತ್ ಕಾರ್ಯಕ್ರಮದಲ್ಲಿ 'ಜೋಡೆತ್ತು'ಗಳ ದರ್ಬಾರ್: ಒಟ್ಟಿಗೆ ಹೇಗೆ ಹೆಜ್ಜೆ ಹಾಕಿದ್ದಾರೆ ನೋಡಿ....

ನಟ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ್ಪ ವಿವಾಹ, ಆರತಕ್ಷತೆ ನಂತರ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. 

ಬೆಂಗಳೂರು: ನಟ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ್ಪ ವಿವಾಹ, ಆರತಕ್ಷತೆ ನಂತರ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. 

ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಸಂಭ್ರಮಪಟ್ಟಿದ್ದಾರೆ.ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದ ಸುಮಲತಾ ಅಂಬರೀಷ್ ಅವರ ಪರ ಜೋಡೆತ್ತುಗಳು ಎಂದು ಹೇಳಿಕೊಂಡು ಮಂಡ್ಯ ಜಿಲ್ಲೆಯಾದ್ಯಂತ ಭರ್ಜರಿ ಪ್ರಚಾರ ನಡೆಸಿ ಅವರ ಗೆಲುವಿಗೆ ಕಾರಣರಾಗಿದ್ದ ಯಶ್ ಮತ್ತು ದರ್ಶನ್ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಸ್ಪರ ಕಾಲೆಳೆಯುತ್ತಾ, ನಗುತ್ತಾ ಅಂಬರೀಷ್ ಅವರ ಚಿತ್ರದ ಹಾಡುಗಳಿಗೆ ಸುಮಲತಾ, ಅಭಿಷೇಕ್ ಜೊತೆ ಹೆಜ್ಜೆ ಹಾಕುತ್ತಿರುವ ಫೋಟೋ ವಿಡಿಯೊ ಸಾಕಷ್ಟು ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್