ಯುವ ಚಿತ್ರದ ಮೊದಲ ಪೋಸ್ಟರ್ 
ಸಿನಿಮಾ ಸುದ್ದಿ

ಇನ್ನು 'ಯುವ' ಪರ್ವ ಆರಂಭ: ಅದ್ಧೂರಿ ಕಾರ್ಯಕ್ರಮದ ಮೂಲಕ ಚಿತ್ರರಂಗಕ್ಕೆ ಯುವ ರಾಜ್ ಕುಮಾರ್ ಭರ್ಜರಿ ಎಂಟ್ರಿ!

ಡಾ.ರಾಜ್ ಕುಮಾರ್ ಕುಟುಂಬದ ಎರಡನೇ ತಲೆಮಾರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್​​ಕುಮಾರ್ (Yuva Rajkumar) ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಮೂಲಕ ಭರ್ಜರಿಯಾಗಿಯೇ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಬೆಂಗಳೂರು: ಡಾ.ರಾಜ್ ಕುಮಾರ್ ಕುಟುಂಬದ ಎರಡನೇ ತಲೆಮಾರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್​​ಕುಮಾರ್ (Yuva Rajkumar) ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಮೂಲಕ ಭರ್ಜರಿಯಾಗಿಯೇ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ಉತ್ತರಾಧಿಕಾರಿ ಎಂಬಂತೆ ಅವರ ಅಭಿಮಾನಿಗಳು ಬಿಂಬಿಸುತ್ತಿದ್ದಾರೆ. ಯುವ ರಾಜ್ ಕುಮಾರ್ ನಟಿಸುತ್ತಿರುವ ಚಿತ್ರದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು.

ಚಿತ್ರಕ್ಕೆ ‘ಯುವ’ ಎಂದು ಹೆಸರಿಡಲಾಗಿದ್ದು, ಸಿನಿಮಾದ ಮುಹೂರ್ತ ನಡೆದಿದೆ. ಪುನೀತ್ ರಾಜ್ ಕುಮಾರ್ ಅವರ ರಾಜಕುಮಾರ, ಯುವರತ್ನ ನಿರ್ದೇಶಿಸಿದ್ದ ಸಂತೋಷ್ ಆನಂದ್ ರಾಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ನಿನ್ನೆ ಚಿತ್ರದ ಮುಹೂರ್ತದಲ್ಲಿ ದೊಡ್ಮನೆ ಕುಟುಂಬ ಭಾಗಿ ಆಗಿತ್ತು. ಇದರ ಜೊತೆಗೆ ಜಗ್ಗೇಶ್, ರಿಷಬ್ ಶೆಟ್ಟಿ ಮೊದಲಾದ ಸ್ಟಾರ್ಸ್​​ಗಳು ಭಾಗಿ ಆಗಿದ್ದರು. ಯುವ ರಾಜ್​ಕುಮಾರ್ ಲಾಂಚ್ ಸಾಕಷ್ಟು ಅದ್ದೂರಿಯಾಗಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ವೋಟ್ ಚೋರಿಯಿಂದ ಕಾನೂನು ಚೋರಿ' : ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು,EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆ

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು, Video

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗಕ್ಕೆ BJP ಶಾಸಕ ಪತ್ರ: ಬಿಕೆ ಹರಿಪ್ರಸಾದರಿಂದ ದಾಖಲೆ ಬಿಡುಗಡೆ!

ದೇಶಾದ್ಯಂತ ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರ ಹೆಸರು ಡಿಲೀಟ್! ಅವರ ಮಕ್ಕಳ ಗತಿಯೇನು? CEC ವಿರುದ್ಧ ದೂರು ದಾಖಲಿಸಿದ TMC ಸಂಸದೆ